ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್ 9 ರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಮಟ್ಟಿನ ಅವಕಾಶಗಳು ದೊರೆಯುವ ಸಾಧ್ಯತೆ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಶನಿವಾರ ಅಂದರೆ ಜುಲೈ 25ರಂದು ಎರಡೂ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ,…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ. ಎಲ್‌ನಿನೋ ಪರಿಣಾಮ ಎದುರಿಸಲು ಕೇಂದ್ರ ಸರ್ಕಾರ ಕೃಷಿ, ಜಲಾಶಯ, ಕುಡಿಯುವ ನೀರು ಹಾಗೂ…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ ಅಪಾಯ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ. ಮುಂದಿನ 7–15 ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD ರೆಡ್ ಅಲರ್ಟ್ ಮುಂದುವರಿಸಿದ್ದು, ಶಾಲೆ-ಕಾಲೇಜುಗಳಿಗೆ ಮುನ್ನೆಚ್ಚರಿಕಾ ರಜೆ ಘೋಷಿಸಲಾಗಿದೆ.
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ. ಜೂನ್ 25ರ ಬಳಿಕ ಕರಾವಳಿ ಕರ್ನಾಟಕ ಸೇರಿದಂತೆ ಕೆಲವು ಭಾಗಗಳಲ್ಲಿ ಮಳೆಯ ಚಟುವಟಿಕೆ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು ಮಾತ್ರವಲ್ಲ, ರಾತ್ರಿ ವೇಳೆಯಲ್ಲೂ ಬಿಸಿ ಹೆಚ್ಚುತ್ತಿರುವುದು ಆರೋಗ್ಯದ ಅಪಾಯವನ್ನು ಹೆಚ್ಚಿಸಿದೆ.
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಬಿಸಿ ಹಾಗೂ ತೇವಾಂಶ ಗಾಳಿಗಳ ಸಂಘರ್ಷದಿಂದ ಭೀಕರ “ಅಂಧಿ” ಚಂಡಮಾರುತ ಉಂಟಾಗಿದೆ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುತ್ತಿದೆ. ಕಾಸರಗೋಡು ಗಡಿಭಾಗಗಳಲ್ಲೂ ಗಾಳಿ ಸಹಿತ ಮಳೆ ಚಟುವಟಿಕೆ ಹೆಚ್ಚಾಗಿದೆ.