ಹವಾಮಾನ

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

2 months ago
ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

2 months ago
ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಲ್ಲಿ ಎಪ್ರಿಲ್ 27 ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

2 months ago
ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…

2 months ago
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆ | ಕರಾವಳಿಯಲ್ಲಿ ಒಣಹವೆ ಮುಂದುವರಿಕೆರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆ | ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆ | ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಹೊಸಕೋಟೆ, ಬೆಳ್ಳೂರು 3, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ಚೆನ್ನರಾಯಪಟ್ಟಣ 2, ಭಾಗಮಂಡಲ,…

2 months ago
ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

2 months ago
ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ.

2 months ago
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ…

2 months ago
ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

2 months ago