ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದು, ಆತಂಕ ದೂರವಾಗಿದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ದೂರವಾಗಿಲ್ಲ. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ…
ಡಿಸೆಂಬರ್ 26ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದರೂ, ತಮಿಳುನಾಡಿನಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿರುವುದರಿಂದ ಡಿಸೆಂಬರ್ 28 ಅಥವಾ 29ರಿಂದ ರಾಜ್ಯದಲ್ಲೂ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಕೆಲವೊಮ್ಮೆ ದೇಶ ಜನರ ಹಿತಾಸಕ್ತಿಗಿಂತ ಹೆಚ್ಚಿನದನ್ನು ಯೋಚಿಸಲು ಕಷ್ಟವಾಗುತ್ತದೆ. ಇಲ್ಲಿ ಆಗಿರುವುದು ಅದೇ. COP28 ಪ್ರೆಸಿಡೆನ್ಸಿ, ವಿಶ್ವ ಆರೋಗ್ಯ ಸಂಸ್ಥೆ (World Health Organization), ಮತ್ತು ಯುಎಇ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…