ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ.…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಇರಲಿದೆ.
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ 39.1, ಕೋಟಾದಲ್ಲಿ 39.5, ಸೇರಿದಂತೆ ಜಿಲ್ಲೆಯ ವಿವಿಧ…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ಡಿಗ್ರಿಯವರೆಗೆ ಹೆಚ್ಚಾಗಬಹುದು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕವಾಗಿದೆ.
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಮಲೆನಾಡು ಭಾಗದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ.ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.