ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ಡಿಗ್ರಿಯವರೆಗೆ ಹೆಚ್ಚಾಗಬಹುದು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕವಾಗಿದೆ.
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಮಲೆನಾಡು ಭಾಗದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ.ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕೃಷಿಕರು, ರೈತರು ನಿರಂತರವಾಗಿ ಕೃಷಿ ಚಟುವಟಿಕೆ ಮುಂದುವರಿಸಬಹುದು.
ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.
ಜಾಗತಿಕ ತಾಪಮಾನವು ಮತ್ತಷ್ಟು ಏರಿಕೆಯ ಸೂಚನೆ ಕಾಣುತ್ತಿದೆ. ಇದರ ಪರಿಣಾಮಗಳು ನಿರೀಕ್ಷೆಗಿಂತ ವೇಗವಾಗಿ ಬೆಳೆಯುತ್ತಿದೆ. ಕಾಡುಗಳಲ್ಲಿ ತನ್ನದೇ ಆದ ಮರಗಳನ್ನು ತಣಿಸಲು ಸಾಕಷ್ಟು ತೇವಾಂಶವನ್ನು ಉತ್ಪಾದಿಸಲು ಕಾಡಿನೊಳಗೆ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ…