Advertisement

ಹೋಮಿಯೋಪಥಿ ಕ್ಲಿನಿಕ್

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಹೆಸರಿನಲ್ಲಿ ಆರಂಭಗೊಂಡಿದೆ.

4 hours ago