Advertisement

₹2500 First Instalment

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ ಜಿಲ್ಲೆಯ 1,06,462 ರೈತರಿಗೆ ಮೊದಲ ಕಂತಿನ ₹17.43 ಕೋಟಿ ಬಿಡುಗಡೆ ಮಾಡಿದೆ. ಮೊದಲ…

4 hours ago