ಅಂಕಣ

ಕೃಷಿ ಏಳು-ಬೀಳುಗಳ ನಡುವೆ ಸಮತೋಲನ ಹೇಗೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ… |ಕೃಷಿ ಏಳು-ಬೀಳುಗಳ ನಡುವೆ ಸಮತೋಲನ ಹೇಗೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ… |

ಕೃಷಿ ಏಳು-ಬೀಳುಗಳ ನಡುವೆ ಸಮತೋಲನ ಹೇಗೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ… |

ದೊಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ ಬೀಸು ಗಾಳಿಗೆ ಬೀಳುತೇಳುತ ತೆರೆಯ ಮೇಗಡೆ ಸಾಗಲೀ.. ನಾವು ಲೀಲಾ ಮಾತ್ರ ಜೀವರು ನಮ್ಮ ಜೀವನ ಲೀಲೆಗೆ…

3 years ago
ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ…

3 years ago
ಹತ್ತಿಸಿಕೊಂಡ ಚಟ… ಚಟ್ಟಕ್ಕೆ ದಾರಿ….!ಹತ್ತಿಸಿಕೊಂಡ ಚಟ… ಚಟ್ಟಕ್ಕೆ ದಾರಿ….!

ಹತ್ತಿಸಿಕೊಂಡ ಚಟ… ಚಟ್ಟಕ್ಕೆ ದಾರಿ….!

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ.ಇದನ್ನು ತಿಳಿದಿದ್ದರೂ ಕುಡಿಯುವವರು ಅಪಾರ. ಹೆಂಡಕುಡುಕನ ಸಹವಾಸ ಹೆಂಡತಿ ಮಕ್ಕಳ ಉಪವಾಸ. ನಿಜ! ಕೆಲವೊಮ್ಮೆ ಅನಿಸುವುದು ಕೊರೋನಕ್ಕಿಂತಲೂ ಭಯಂಕರ ಈ ವ್ಯಸನ ಎಂದು.ಆದರೂ ಇದು…

4 years ago
ಗುಬ್ಬಚ್ಚಿ ದಿನ | ಪುಟ್ಟ ಪುಟ್ಟ ಗೂಡು ಕಟ್ಟಿ ಇಂದು ಗುಬ್ಬಚ್ಚಿ ಮಾತನಾಡುತ್ತಿದೆ…..ಗುಬ್ಬಚ್ಚಿ ದಿನ | ಪುಟ್ಟ ಪುಟ್ಟ ಗೂಡು ಕಟ್ಟಿ ಇಂದು ಗುಬ್ಬಚ್ಚಿ ಮಾತನಾಡುತ್ತಿದೆ…..

ಗುಬ್ಬಚ್ಚಿ ದಿನ | ಪುಟ್ಟ ಪುಟ್ಟ ಗೂಡು ಕಟ್ಟಿ ಇಂದು ಗುಬ್ಬಚ್ಚಿ ಮಾತನಾಡುತ್ತಿದೆ…..

- ಚೀನೀ ಗಾದೆ ಇದು. ಗುಬ್ಬಚ್ಚಿಯೊಂದು ಈಗ ಮಾತನಾಡುತ್ತಿದೆ...... ಕಣ್ಣುಗಳನ್ನು  ದೂರದಿಂದ ಹಾರಿಕೊಂಡು ಬರುವ ಅಮ್ಮನತ್ತಲೇ ನೆಟ್ಟ ಮಕ್ಕಳ ನಿರೀಕ್ಷೆ ಇಂದು ಸುಳ್ಳಾಗಲಿಲ್ಲ. ತನ್ನ ಕೊಕ್ಕುಗಳಲ್ಲಿ ಎಷ್ಟು…

4 years ago
ಹನುಮಗಿರಿಯ ಪಂಚಮುಖಿ ಆಂಜನೇಯನ ಶಕ್ತಿ ಎಂತಹದ್ದು….!ಹನುಮಗಿರಿಯ ಪಂಚಮುಖಿ ಆಂಜನೇಯನ ಶಕ್ತಿ ಎಂತಹದ್ದು….!

ಹನುಮಗಿರಿಯ ಪಂಚಮುಖಿ ಆಂಜನೇಯನ ಶಕ್ತಿ ಎಂತಹದ್ದು….!

ಚ್ಚ ಹಸುರಿನಿಂದ ಕೂಡಿದ ಮಲೆನಾಡು ಅನೇಕ  ದೇವಾಲಯಗಳ ತಾಣವೂ ಹೌದು.ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿದೆ ಪಂಚಮುಖಿ ಆಂಜನೇಯದೇವಸ್ಥಾನ. ದಕ್ಷಿಣಕನ್ನಡದ ಪುತ್ತೂರಿನಿಂದ ಕಾವು ಮಾರ್ಗವಾಗಿ ಸುಮಾರು 22 ಕಿಲೋಮೀಟರ್ ಸಾಗಿದಾಗ…

5 years ago
ಟೈಲರ್ ಮಾವ.‌..ಟೈಲರ್ ಮಾವ.‌..

ಟೈಲರ್ ಮಾವ.‌..

ತಿಯೊಂದು ವೃತ್ತಿಗೂ ಅದರದೇ ಗೌರವವಿದೆ. ಜೀವನೋಪಾಯಕ್ಕಾಗಿ ಎಲ್ಲರೂ ಒಂದೊಂದು ಕೆಲಸವನ್ನು ನಿಭಾಯಿಸುವುದು ಅನಿವಾರ್ಯ. ಆಯಾ ವೃತ್ತಿಯನ್ನು ನಿರ್ವಹಿಸಿ ಯಶಸ್ಸು ಗಳಿಸುವುದು ಅವರವರ ಜವಾಬ್ದಾರಿ. ನಾನೀಗ ಹೇಳ ಹೊರಟಿರುವುದು…

5 years ago
ನಾಗಪ್ಪ…., ಏನು ಮಾಡಬೇಡಪ್ಪಾ….!!!ನಾಗಪ್ಪ…., ಏನು ಮಾಡಬೇಡಪ್ಪಾ….!!!

ನಾಗಪ್ಪ…., ಏನು ಮಾಡಬೇಡಪ್ಪಾ….!!!

ಗರಪಂಚಮಿ ಸಹಿತ ಇತರ ಹಬ್ಬಗಳು ಎಂದಿನಂತೆ   ಸಂಭ್ರಮ ಸಡಗರದಿಂದ ಕೂಡಿರ ಲಿಲ್ಲ. ಕೊರೊನಾ ವೈರಾಣುವಿನ  ಕಾರಣದಿಂದ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧವಿದೆ. ಹಾಗಾಗಿ ಏನು ಧಾರ್ಮಿಕ ಕಾರ್ಯಕ್ರಮಗಳಾಗ…

5 years ago
ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !

ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !

ತ್ರಿಕೆಯಲ್ಲೊಂದು ಸುದ್ದಿ ಓದಿದೆ – ಉಡುಪಿಯ ಎರಡನೇ ಪಿಯು ವಿದ್ಯಾರ್ಥಿ ಇಶಿತಾ ಆಚಾರ್ಯ ಭಾರತೀಯ ಸೇನೆಗೆ ಮಾಸ್ಕ್ ತಯಾರಿಸಿ ಕಳುಹಿಸಿದ್ದಾರೆ. ಇವರ ಈ ದೇಶಪ್ರೀತಿಯ ಕಾರ್ಯಕ್ಕೆ ರಕ್ಷಣಾ…

5 years ago
ಬದಲಾದ ಕೃಷಿ ಕಾಯಿದೆಗಳಿಂದ ರೈತರಿಗೆ ನಿಜವಾಗೂ ಏನು ಪರಿಣಾಮ ?ಬದಲಾದ ಕೃಷಿ ಕಾಯಿದೆಗಳಿಂದ ರೈತರಿಗೆ ನಿಜವಾಗೂ ಏನು ಪರಿಣಾಮ ?

ಬದಲಾದ ಕೃಷಿ ಕಾಯಿದೆಗಳಿಂದ ರೈತರಿಗೆ ನಿಜವಾಗೂ ಏನು ಪರಿಣಾಮ ?

ತ್ತೀಚೆಗೆ ಕೇಂದ್ರ ಸರಕಾರದ ಮೂಲಕ ಅಂಗೀಕಾರವಾದ ಕೃಷಿ ಕಾಯಿದೆಗಳು ದೇಶದ ರೈತರು ಇಂದು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರದಲ್ಲಿ ಹೊಸ ಹಾದಿಯನ್ನು ತೋರಬಲ್ಲದು. 50ರ ದಶಕದಲ್ಲಿ ಅಂದಿನ ಕೇಂದ್ರ…

5 years ago
ಕೊರೋನಾ ನಂತರ ಶಿಕ್ಷಣಕ್ಕೊಂದು ಹೊಸ ಮಜಲುಕೊರೋನಾ ನಂತರ ಶಿಕ್ಷಣಕ್ಕೊಂದು ಹೊಸ ಮಜಲು

ಕೊರೋನಾ ನಂತರ ಶಿಕ್ಷಣಕ್ಕೊಂದು ಹೊಸ ಮಜಲು

ದಿಯಲ್ಲಿ ಬಿದ್ದಿರುವ ಮಣ್ಣನ್ನು ಯಾರೂ ಗಮನಿಸುವುದಿಲ್ಲ. ಆದರೆ ಅದೇ ಮಣ್ಣಿನಿಂದ ಮಾಡಿದ ಮೂರ್ತಿ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ.  ಯಾವುದೇ ಮಣ್ಣು ಅದರಷ್ಟಕೆ ಮೂರ್ತಿಯಾಗುವುದಿಲ್ಲ.  ಮಿಶ್ರಣ ಮಾಡಿ ,…

5 years ago