ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ ಒಂದೇ ಮನೋಭಾವದವರಾಗಿರುವುದಿಲ್ಲ.ಇದರಲ್ಲಿ ಸ್ವಹಿತಾಸಕ್ತರು,ಮೋಸಗಾರರು,ಲಾಭಬಡುಕರುಗಳೂ ಇದ್ದೇ ಇರ್ತಾರೆ. ಹೀಗಾಗಿ ನಿರೀಕ್ಷೆಗೆ ತಕ್ಕಂತೆ ಕೆಲಸವಾಗುವುದಿಲ್ಲ, ನಿರಾಸೆ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ, ನಿಜಕ್ಕೂ ವೈಜ್ಞಾನಿಕ ಪರಿಹಾರವೋ ಅಥವಾ ತಾತ್ಕಾಲಿಕ ಪರಿಹಾರವೋ ಅಥವಾ ರಾಜಕೀಯ ದಾರಿಯೋ ಎನ್ನುವುದರ…
ನಿಯಮಗಳು ಎಷ್ಟೇ ಇದ್ದರೂ ಹಲವು ಸಂದರ್ಭದಲ್ಲಿ ಅಭದ್ರತೆಯೂ ಅಷ್ಟೇ ಇದೆ...ಸಹಕಾರಿ ಸಂಘದಲ್ಲಿ ಇದೆಲ್ಲಾ ಬಹಳ ಎಚ್ಚರಿಕೆ ವಹಿಸಬೇಕಾದ ಅಂಶವಾಗಿದೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ನಾವು ಯೋಚಿಸಬೇಕಾದ ಇನ್ನೊಂದು ಅಂಶ ಬ್ಯಾಂಕ್ ವ್ಯವಹಾರದ ಶಿಸ್ತು. ನಿರಂತರವಾಗಿ ಪ್ರತಿ ತಿಂಗಳೂ…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ ವಿತರಿಸುವಂತಿಲ್ಲ.ರೈತ ಯಾವ ಬೆಳೆಗಳನ್ಬು ಬೆಳೆಯುತ್ತಿದ್ದಾನೆ ಎಂಬುದನ್ನು ಗಮನಿಸಿ ಆ ಬೆಳೆಗಳಿಗೆ ಸರಕಾರ ಜಿಲ್ಲಾ…
ನೀರು ಕಲುಷಿತವಾಗಿರುವ ಬಗ್ಗೆ ಆರೋಪ-ಪ್ರತ್ಯಾರೋಪ ಇರುವ ಬಗ್ಗೆ ಚುನಾವಣೆ ವಿಷಯವಾಗಿರುವಾಗ, ಮಾಧ್ಯಮಗಳಲ್ಲಿ ಸುದ್ದಿಯಾಗುವ ಸಂದರ್ಭ ವಾಸ್ತವದ ಬಗ್ಗೆ ಅರಿಯಲು ಮಾಧ್ಯಮಗಳು ಏಕೆ ನೀರನ್ನು ಪರೀಕ್ಷೆಗೆ ಒಳಪಡಿಸಿಲ್ಲ.
ಕರವ ಮುಗಿದು ಶಿರವ ಬಾಗಿ ಬೇಡುವೆನು ಅಮ್ಮ ತಾಯೆ ವರವ ಕೊಡು ಹರಿಯ ಸಖಿ ನಮಿಸುವೆನು ಎನ್ನ ಕಾಯೆ || ಉದಯಕಾಲ ಮಡಿಯನುಟ್ಟು ಸುಮಗಳಿಂದ ಪೂಜೆಗೈವೆ ಭಕ್ತಿಯಲಿ…
ಕಸವನು ಸುರಿವರು ಬೀದಿಯ ಬದಿಯಲಿ ಸ್ವಚ್ಛತೆ ಎಲ್ಲಿದೆ ಹೇಳಮ್ಮ ತುಚ್ಛ ಮನುಜರು ಹಾದಿಯ ಬಿಡುವರೆ ಹುಚ್ಚರು ಇವರು ತಿಳಿಯಮ್ಮ || ತೊಟ್ಟಿಯು ತುಂಬಲು ಸುತ್ತಲು ಚೆಲ್ಲಲು ಕೆಟ್ಟ…