ಹೆಣ್ಣು ಮಕ್ಕಳಿಬ್ಬರು ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ಕಾರ್ಯವನ್ನು ನೆರವೇರಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್ ಎಂಬವರು ಮೃತಪಟ್ಟಿದ್ದು, ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು…