ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡಡ್ರ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಯಿತು.
ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ…
ನಮ್ಮ ನೆರೆಯ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಖಂಡನೀಯ. ಹಿಂದೂ ದೇವಸ್ಥಾನಗಳನ್ನು ಧ್ವಂಸಮಾಡಿ, ಹಿಂದುಗಳನ್ನು ಹತ್ಯೆ ಮಾಡುತ್ತಿರುವ ಉಗ್ರರ ವಿರುದ್ಧ ನಾವು ಧ್ವನಿಯೆತ್ತಲೇಬೇಕು. ನಮ್ಮವರಿಗೆ ಅನ್ಯಾಯವಾದಾಗ…
ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಸುಳ್ಯ ಇವರು ಏರ್ಪಡಿಸಿದ್ದ ‘ಟ್ಯಾಲೆಂಟ್ ಹಂಟ್ ಪ್ರೋಗ್ರಾಮ್’ನಲ್ಲಿ ಅಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ಹಾರಾಡಿಯ ಉದಯಶಂಕರ್ ಎಂ.ಎಸ್.…