ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ ಮೇಲೆ ಅಡುಗೆ ಮನೆಯೂ ಇರಲೇಬೇಕು! ಆದರೆ ಅಡುಗೆ ಮನೆ ಅಂದ ಕೂಡಲೇ ನಮಗೆ…
ಸ್ಮಾರ್ಟ್ ಬೋರ್ಡ್ ತರಗತಿಗೆ ಬಂದ ನಂತರ ವಿದ್ಯಾರ್ಥಿಗಳ ಕಲಿಕಾ ಸಾಧ್ಯತೆ ಮತ್ತಷ್ಟು ವಿಸ್ತರಿಸಿಕೊಂಡಿದೆ. ಈ ಬೋರ್ಡ್‍ನಲ್ಲಿ ಪ್ರತಿಯೊಂದನ್ನೂ ಸಚಿತ್ರವಾಗಿ, ವೀಡಿಯೋ ಸಮೇತವಾಗಿ ವಿದ್ಯಾರ್ಥಿಗಳ ಮುಂದೆ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ
ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ ಅದು ಆಭರಣವಾಗುತ್ತದೆ. ಹಾಗೆಯೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟರೆ ಮಾತ್ರ ಸುಸಂಸ್ಕೃತರಾಗುತ್ತಾರೆ ಎಂದು…
ಪುತ್ತೂರು ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.…
ಇಂದಿನ ಅನೇಕ ಮಂದಿ ಯುವಸಮುದಾಯದವರು ಕಾರ್ಗಿಲ್ ಹೋರಾಟದ ಸಂದರ್ಭದಲ್ಲಿ ಹುಟ್ಟಿದ್ದಿರಲಿಕ್ಕಿಲ್ಲ. ಯಾಕೆಂದರೆ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಬಗ್ಗುಬಡಿದು ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಸಂಭ್ರಮಕ್ಕೆ ಇದೀಗ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವಣ ಯೋಗ ಶಿಕ್ಷಣದ ಕುರಿತಾದ ಒಪ್ಪಂದ ಮಾಡಿಕೊಳ್ಳಲಾಯಿತು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡಡ್ರ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ.
ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ಕುಂಡಲಿನಿ ಯೋಗ ಗುರು, ಸಂಮೋಹಿನಿ ತಜ್ಞ ಬೆಂಗಳೂರಿನ ಡಾ.ರಾಮಚಂದ್ರ ಗುರೂಜಿ ಅವರಿಂದ ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು.
ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಜಂಟಿ ಆಶ್ರಯದಲ್ಲಿ ಹಮ್ಮಿಳ್ಳಲಾಗಿರುವ ಸಕಾರಾತ್ಮಕ ಪತ್ರಿಕೋದ್ಯಮ ತರಬೇತಿ ಉಪನ್ಯಾಸ ನಡೆಯಿತು.
ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ದ ರೂರಲ್ ಮಿರರ್ ಡಿಜಿಟಲ್ ಮಿಡಿಯಾದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ತರಬೇತಿ ತರಗತಿಗಳ ಸರಣಿ ಉಪನ್ಯಾಸ ಕಾರ್ಯಕ್ರಮ…