ನಮ್ಮ ದೇಶದ ಬಗೆಗೆ ಅರಿವು, ಸಂಸ್ಕೃತಿಯ ಬಗೆಗೆ ಜ್ಞಾನ ಹಾಗೂ ತಮ್ಮ ತನಗಳ ಬಗೆಗೆ ಹೆಮ್ಮೆ ಹೊಂದಿರುವ ವಿದ್ಯಾರ್ಥಿಗಳನ್ನು ತಯಾರು ಮಾಡುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ.…
ರಕ್ಷಾ ಬಂಧನ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅದು ಸಂಬಂಧಗಳ ಪ್ರತೀಕ. ತಂಗಿ ಅಣ್ಣನಿಗೆ ಪ್ರೀತಿಯಿಂದ ರಕ್ಷೆ ಕಟ್ಟಿದಾಗ, ಅಣ್ಣ ತಂಗಿಯನ್ನು ಎಂತಹ ಸಂದರ್ಭದಲ್ಲೂ ರಕ್ಷಣೆ ಮಾಡುವ ಜವಾಬ್ದಾರಿಯನ್ನು…
ಸಾಮಾಜಿಕ ಚಿಂತನೆಯ ಮೂಲಕ ಸಾಂಸ್ಕೃತಿಕ ಏಕತೆಯನ್ನು ಸಾಧಿಸಿ ಸದೃಢ ಭಾರತವನ್ನು ನಿರ್ಮಿಸುವುದು ವಿದ್ಯಾರ್ಥಿಗಳ ಜೀವನದ ಗುರಿಯಾಗಬೇಕು. ಧಾರ್ಮಿಕತೆಯ ಲೇಪದೊಂದಿಗೆ ಕ್ಷಾತ್ರಧರ್ಮವನ್ನು ಪರಿಪಾಲಿಸದಿದ್ದರೆ ಸಂಸ್ಕೃತಿ ನಷ್ಟವಾಗುವ ಆತಂಕವಿದೆ. ಬಾಹ್ಯಸವಾಲುಗಳನ್ನು…
ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇದರ ಸಹಯೋಗದಲ್ಲಿ ನಡೆದ ‘ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಚೆಸ್ ಟೂರ್ನಮೆಂಟ್’ನಲ್ಲಿ ಪುತ್ತೂರಿನ…
ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು. ದೇಶಕ್ಕಾಗಿ ಸರ್ವಸ್ವವನ್ನೂಅರ್ಪಿಸುವ ಮನೋಭಾವ ಹೊಂದಿದ್ದ ಮಹನೀಯರು ನಮ್ಮ ನಡುವೆ ಆಗಿಹೋಗಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ದೇಶಕ್ಕೆ ದೇಶವೇ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ…
ಭಾರತೀಯತೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಮೈಗೂಡಿಸಿಕೊಳ್ಳಬೇಕು. ಭಾರತೀಯತೆ ಹೊರತುಪಡಿಸಿದ ವ್ಯಕ್ತಿ ಸತ್ತಂತೆ. ಹಾಗಾಗಿ ವಿದ್ಯಾರ್ಥಿ ಜೀವನದಿಂದಲೇ ರಾಷ್ಟ್ರ ಚಿಂತನೆಯನ್ನು ಒಡಮೂಡಿಸಿಕೊಳ್ಳಬೇಕು. ರಾಷ್ಟ್ರಭಕ್ತ ಯುವಪಡೆಯನ್ನು ರೂಪಿಸುವುದೇ ಅಂಬಿಕಾ ಶಿಕ್ಷಣ ಸಂಸ್ಥೆಗಳ…
ಆಧುನಿಕ ದಿನಗಳಲ್ಲಿ ಶಿಕ್ಷಕರೂ ಭ್ರಷ್ಟ ವ್ಯವಸ್ಥೆಯ ಭಾಗವಾಗುತ್ತಿರುವುದು ಆತಂಕಕಾರಿ. ಅದರಲ್ಲೂ ನೈತಿಕ ಭ್ರಷ್ಟಾಚಾರ ಶೈಕ್ಷಣಿಕ ವಲಯವನ್ನು ತನ್ನ ಕಬಂಧಬಾಹುಗಳೊಳಗೆ ಸೆರೆಹಿಡಿಯಲಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ತೋರಬಹುದಾದ ಮಾದರಿ ಶಿಕ್ಷಕರು…
ಪುತ್ತೂರಿನ ಆರ್.ಟಿ.ಒ ಕೆ.ಆನಂದ ಗೌಡ ಅವರು ನಿವೃತ್ತರಾಗುತ್ತಿರುವ ನೆಲೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮೇ.2ರಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳು ಆರಂಭಗೊಳ್ಳಲಿವೆ. ಸೇತು ಬಂಧ ತರಗತಿಗಳು…
ಪುತ್ತೂರಿನಲ್ಲಿರುವ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾಶ್ಮೀರದಲ್ಲಿ ದೌರ್ಜನ್ಯಕ್ಕೊಳಗಾದ ಪಂಡಿತರ ಮಕ್ಕಳಿಗೆ ಉಚಿತ ವಸತಿ ಹಾಗೂ ಶಿಕ್ಷಣವನ್ನು ಘೋಷಿಸಲಾಗಿದೆ. ಈ…