ಅಕ್ರಮ ಅಡಿಕೆ

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ ಜಿಲ್ಲೆಯ ಟ್ಲಾಂಗ್ಸಾಮ್‌ನಿಂದ 1.02 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು…

6 days ago
ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ ಧಾರಾಶಿವ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ…

1 month ago
ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು ಹಾಗೂ  ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆ ಮಾಡಿದೆ. 

1 month ago
ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆ | 14 ಜನರ ಬಂಧನ |ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆ | 14 ಜನರ ಬಂಧನ |

ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆ | 14 ಜನರ ಬಂಧನ |

ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು 'ವರದ್'  ಬಂಗಾಳ ಕೊಲ್ಲಿಯಲ್ಲಿ ಗಸ್ತು…

1 month ago
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲುಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ  ಹೇಳಿದ್ದಾರೆ.

2 months ago
ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |

ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಮತ್ತೆ ಮುಂದುವರಿದಿದೆ. ಈ ಬಾರಿ ಅಸ್ಸಾಂ ಹಾಗೂ ತ್ರಿಪುರಾ ರೈತರು ಕೂಡಾ ಅಡಿಕೆ ಕಳ್ಳಸಾಗಾಣಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಅಡಿಕೆ…

2 months ago
ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ ಮಾರುಕಟ್ಟೆಗೆ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ಸಾಗಾಟ ಮಾಡುವ ಸಾಧ್ಯತೆ ಈಗ ಹೆಚ್ಚಾಗಿದೆ. ಈ…

3 months ago
ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. (Source:PTI)

3 months ago
ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |

ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |

ತಮಿಳುನಾಡಿನ ಟ್ಯುಟಿಕೋರಿನ್ ಬಂದರಿಗೆ ಆಗಮಿಸಿದ ಕಂಟೈನರ್‌ನಲ್ಲಿ ಗೋಡಂಬಿಯೊಂದಿಗೆ 23.17 ಮೆಟ್ರಿಕ್‌ ಟನ್‌ ಅಡಿಕೆ ಇರುವುದು ಬೆಳಕಿಗೆ ಬಂದಿದೆ. | ಚಿತ್ರ-ಸಾಂದರ್ಭಿಕ | (Source:network) |

6 months ago
ಬರ್ಮಾ ಅಡಿಕೆ | ಮಿಜೋರಾಂನಲ್ಲಿ 8000 ಕೆಜಿ ಬರ್ಮಾ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್ಬರ್ಮಾ ಅಡಿಕೆ | ಮಿಜೋರಾಂನಲ್ಲಿ 8000 ಕೆಜಿ ಬರ್ಮಾ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್

ಬರ್ಮಾ ಅಡಿಕೆ | ಮಿಜೋರಾಂನಲ್ಲಿ 8000 ಕೆಜಿ ಬರ್ಮಾ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್

ಮಿಜೋರಾಂನ ಚಂಫೈನಲ್ಲಿ 8000 ಕೆಜಿ ಬರ್ಮಾದಿಂದ ಅಕ್ರಮ ಅಡಿಕೆ ಸಾಗಾಟ ಪ್ರಕರಣ ಪತ್ತೆಯಾಗಿದೆ. (Source : ANI)

6 months ago