ಮಿಜೋರಾಂ ರಾಜ್ಯಾದ್ಯಂತ ಸುಮಾರು 30,000 ಹೆಕ್ಟೇರ್‌ನಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು, ಕಳೆದ ವರ್ಷ ಸುಮಾರು 2 ಲಕ್ಷ ಕ್ವಿಂಟಾಲ್ ಅಡಿಕೆ ಕೊಯ್ಲು ಮಾಡಲಾಗಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಹೇಳಿದ್ದಾರೆ.…
ಅಡಿಕೆ ಕಳ್ಳಸಾಗಣೆ ಮತ್ತು ತೆರಿಗೆ ವಂಚನೆ ಜಾಲವನ್ನು ಮಹಾರಾಷ್ಟ್ರದಲ್ಲಿ ಅಧಿಕಾರಿಗಳು ಭೇದಿಸಿದ್ದು, ಈ ಸಂದರ್ಭ ಪಾನ್ ಮಸಾಲಾದಲ್ಲಿ ಬಳಸಲಾಗುವ 11 ಲಾರಿಗಳಲ್ಲಿ ಬರುತ್ತಿದ್ದ ಇಂಡೋನೇಷ್ಯಾದ ಅಡಿಕೆ ಸಾಗಾಟವನ್ನು…
ಈ ಬಾರಿ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಸಾಧ್ಯತೆಯ ಬಗ್ಗೆ ಅನುಮಾನ ಇತ್ತು. ಆದರೆ ಇದೀಗ ಇಂಡೋ-ಮ್ಯಾನ್ಮಾರ್ ಗಡಿಯುದ್ದಕ್ಕೂ ಭದ್ರತೆಯನ್ನು ಮಿಜೋರಾಂ ಸರ್ಕಾರ ಹೆಚ್ಚಿಸಿದೆ. ಹೀಗಾಗಿ ಬರ್ಮಾ ಅಡಿಕೆ…
ಅಸ್ಸಾಂನ ಬಜಾಲಿ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ಕು ಟನ್‌ಗಳಿಗೂ ಹೆಚ್ಚು ಬರ್ಮಾ ಮೂಲದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಸ್ಸಾಂ ಪೊಲೀಸರು ಲಾರಿ ತಪಾಸಣೆ ನಡೆಸಿದಾಗ…
ಅಡಿಕೆ ನಾಡಿನಲ್ಲಿ ಅಡಿಕೆ ಧಾರಣೆ ಏರಿಕೆಯ ಸಿಹಿ ಸುದ್ದಿಯ ಜೊತೆಗೇ ಈಗ ಬರ್ಮಾ ಅಡಿಕೆ ವ್ಯಾಪಕವಾಗಿ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಿದೆ. ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದಾರೆ.…
ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದ್ದ ಅಡಿಕೆಯನ್ನು ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಪಡೆ ಒಂದು ಕೋಟಿ ರೂಪಾಯಿ ಮೌಲ್ಯದ 90 ಚೀಲ ಗಸಗಸೆ ಮತ್ತು…