ಅಡಿಕೆ ಆಮದು

ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |

ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಮತ್ತೆ ಮುಂದುವರಿದಿದೆ. ಈ ಬಾರಿ ಅಸ್ಸಾಂ ಹಾಗೂ ತ್ರಿಪುರಾ ರೈತರು ಕೂಡಾ ಅಡಿಕೆ ಕಳ್ಳಸಾಗಾಣಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಅಡಿಕೆ…

2 weeks ago
ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ ಮಾರುಕಟ್ಟೆಗೆ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ಸಾಗಾಟ ಮಾಡುವ ಸಾಧ್ಯತೆ ಈಗ ಹೆಚ್ಚಾಗಿದೆ. ಈ…

3 weeks ago
ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. (Source:PTI)

4 weeks ago
ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು,…

1 month ago
ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ

ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ

ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ)…

2 months ago
ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |

ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |

ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ ಆಮದಾಗುತ್ತಿರುವ ಅಡಿಕೆಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ, ಇನ್ನಷ್ಟು ಆಮದು ಸುಂಕ ಏರಿಕೆಯ ಬಗ್ಗೆ…

2 months ago
ಅಡಿಕೆ ಅಕ್ರಮ ಸಾಗಾಟಕ್ಕೆ ತಡೆ | 10 ಸಾವಿರ ಕೆಜಿ ಅಡಿಕೆ ವಶಕ್ಕೆ |ಅಡಿಕೆ ಅಕ್ರಮ ಸಾಗಾಟಕ್ಕೆ ತಡೆ | 10 ಸಾವಿರ ಕೆಜಿ ಅಡಿಕೆ ವಶಕ್ಕೆ |

ಅಡಿಕೆ ಅಕ್ರಮ ಸಾಗಾಟಕ್ಕೆ ತಡೆ | 10 ಸಾವಿರ ಕೆಜಿ ಅಡಿಕೆ ವಶಕ್ಕೆ |

ಬರ್ಮಾ ಅಡಿಕೆ ಕಳ್ಳಸಾಗಾಟ ಪ್ರಕರಣವು ಮತ್ತೆ ಬೆಳಕಿಗೆ ಬಂದಿದೆ. ಮಿಜೋರಾಂ , ಅಸ್ಸಾಂ ಮೂಲಕ ನಿರಂತರವಾಗಿ ಕಳ್ಳಸಾಗಾಣಿಕೆ ನಡೆಯುತ್ತಿದೆ. (ಚಿತ್ರ : ಸಾಂದರ್ಭಿಕ)

3 months ago
ಮುಂದ್ರಾ ಬಂದರಿಗೆ ಬಂತು 53 ಟನ್‌ ಅಡಿಕೆ..! | ರಾಳ ಹಾಗೂ ಪ್ಲಾಸ್ಟಿಕ್ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ |ಮುಂದ್ರಾ ಬಂದರಿಗೆ ಬಂತು 53 ಟನ್‌ ಅಡಿಕೆ..! | ರಾಳ ಹಾಗೂ ಪ್ಲಾಸ್ಟಿಕ್ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ |

ಮುಂದ್ರಾ ಬಂದರಿಗೆ ಬಂತು 53 ಟನ್‌ ಅಡಿಕೆ..! | ರಾಳ ಹಾಗೂ ಪ್ಲಾಸ್ಟಿಕ್ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ |

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂದ್ರಾ ಬಂದರಿನಲ್ಲಿರುವ ಕಸ್ಟಮ್ಸ್ ವಿಶೇಷ ಗುಪ್ತಚರ ಮತ್ತು ತನಿಖಾ ವಿಭಾಗವು  3 ಕೋಟಿ ಮೌಲ್ಯದ 53 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. (Photo-File)

3 months ago
ಅಡಿಕೆ ಧಾರಣೆ ಏರಿಕೆಯ ಹಾದಿಯ ನಡುವೆಯೇ ಅಕ್ರಮವಾಗಿ ಅಡಿಕೆ ಆಮದು | ಬರ್ಮಾ ಅಡಿಕೆ ಸಾಗಾಟದ ಇನ್ನೊಂದು ಪ್ರಕರಣ ಪತ್ತೆ |ಅಡಿಕೆ ಧಾರಣೆ ಏರಿಕೆಯ ಹಾದಿಯ ನಡುವೆಯೇ ಅಕ್ರಮವಾಗಿ ಅಡಿಕೆ ಆಮದು | ಬರ್ಮಾ ಅಡಿಕೆ ಸಾಗಾಟದ ಇನ್ನೊಂದು ಪ್ರಕರಣ ಪತ್ತೆ |

ಅಡಿಕೆ ಧಾರಣೆ ಏರಿಕೆಯ ಹಾದಿಯ ನಡುವೆಯೇ ಅಕ್ರಮವಾಗಿ ಅಡಿಕೆ ಆಮದು | ಬರ್ಮಾ ಅಡಿಕೆ ಸಾಗಾಟದ ಇನ್ನೊಂದು ಪ್ರಕರಣ ಪತ್ತೆ |

ಅಡಿಕೆ ಧಾರಣೆ ಏರುತ್ತಿದ್ದತೆಯೇ ಬರ್ಮಾ ಅಡಿಕೆ ಅಕ್ರಮ ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

4 months ago
ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |

ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |

ತಮಿಳುನಾಡಿನ ಟ್ಯುಟಿಕೋರಿನ್ ಬಂದರಿಗೆ ಆಗಮಿಸಿದ ಕಂಟೈನರ್‌ನಲ್ಲಿ ಗೋಡಂಬಿಯೊಂದಿಗೆ 23.17 ಮೆಟ್ರಿಕ್‌ ಟನ್‌ ಅಡಿಕೆ ಇರುವುದು ಬೆಳಕಿಗೆ ಬಂದಿದೆ. | ಚಿತ್ರ-ಸಾಂದರ್ಭಿಕ | (Source:network) |

4 months ago