ಅಡಿಕೆ ಆಮದು

ಅಡಿಕೆ ಬೆಳೆಗಾರರೇ ಈ ನಿರ್ಲಕ್ಷ್ಯ ಅಸಡ್ಡೆಯ ವಿರುದ್ಧ ಧ್ವನಿ ಎತ್ತೋಣ….|ಅಡಿಕೆ ಬೆಳೆಗಾರರೇ ಈ ನಿರ್ಲಕ್ಷ್ಯ ಅಸಡ್ಡೆಯ ವಿರುದ್ಧ ಧ್ವನಿ ಎತ್ತೋಣ….|

ಅಡಿಕೆ ಬೆಳೆಗಾರರೇ ಈ ನಿರ್ಲಕ್ಷ್ಯ ಅಸಡ್ಡೆಯ ವಿರುದ್ಧ ಧ್ವನಿ ಎತ್ತೋಣ….|

ಅಡಿಕೆ ಬೆಳೆಗಾರರು ಈಚೆಗೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯಾವ ರಾಜಕಾರಣಿಗಳೂ ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಅಡಿಕೆ ಬೆಳೆಗಾರರೇ ಧ್ವನಿ ಎತ್ತಬೇಕು ಎನ್ನುತ್ತಾರೆ ಪ್ರಬಂಧ ಅಂಬುತೀರ್ಥ.

1 year ago
ಶ್ರೀಲಂಕಾದಿಂದಲೂ 5 ಲಕ್ಷ ಟನ್‌ ಅಡಿಕೆ ಆಮದಿಗೆ ಒಪ್ಪಂದ |ಶ್ರೀಲಂಕಾದಿಂದಲೂ 5 ಲಕ್ಷ ಟನ್‌ ಅಡಿಕೆ ಆಮದಿಗೆ ಒಪ್ಪಂದ |

ಶ್ರೀಲಂಕಾದಿಂದಲೂ 5 ಲಕ್ಷ ಟನ್‌ ಅಡಿಕೆ ಆಮದಿಗೆ ಒಪ್ಪಂದ |

ಅಡಿಕೆ ಆಮದು ಸತತ ಪ್ರಯತ್ನವಾಗುತ್ತಿದೆ. ಇದೀಗ ಶ್ರೀಲಂಕಾದಿಂದಲೂ ಅಡಿಕೆ ಆಮದಾಗಲು ಒಪ್ಪಂದ ನಡೆಯುತ್ತಿದೆ.

1 year ago
ಅಡಿಕೆ ಆಮದು ವಿರುದ್ಧ ದೇಶದಲ್ಲಿ ಬೆಳೆಗಾರರ ಹೋರಾಟ | ದೇಶದ ರೈತರ ಉಳಿಸೀತೇ ಆಡಳಿತ ?ಅಡಿಕೆ ಆಮದು ವಿರುದ್ಧ ದೇಶದಲ್ಲಿ ಬೆಳೆಗಾರರ ಹೋರಾಟ | ದೇಶದ ರೈತರ ಉಳಿಸೀತೇ ಆಡಳಿತ ?

ಅಡಿಕೆ ಆಮದು ವಿರುದ್ಧ ದೇಶದಲ್ಲಿ ಬೆಳೆಗಾರರ ಹೋರಾಟ | ದೇಶದ ರೈತರ ಉಳಿಸೀತೇ ಆಡಳಿತ ?

ಅಡಿಕೆ ಅಕ್ರಮ ಆಮದು ತಡೆಗೆ ಒತ್ತಾಯ ಕೇಳಿಬಂದಿದೆ. ಅಡಿಕೆ ಬೆಳೆಗಾರರ ಸಂಘಟನೆಗಳು ಹೋರಾಟ ಆರಂಭಿಸಿವೆ. ದೇಶದಾದ್ಯಂತ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಆಮದು ಅಡಿಕೆ ತಕ್ಷಣವೇ ನಿಲ್ಲಿಸಲು ಕೇಂದ್ರ…

1 year ago
Arecanut Import | ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ಇದು | ಸಿದ್ಧವಾಗುತ್ತಿದೆ ಮೂರು ವರ್ಷಗಳ ಯೋಜನೆ | ಮ್ಯಾನ್ಮಾರ್ ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್‌ ಅಡಿಕೆ…! |Arecanut Import | ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ಇದು | ಸಿದ್ಧವಾಗುತ್ತಿದೆ ಮೂರು ವರ್ಷಗಳ ಯೋಜನೆ | ಮ್ಯಾನ್ಮಾರ್ ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್‌ ಅಡಿಕೆ…! |

Arecanut Import | ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ಇದು | ಸಿದ್ಧವಾಗುತ್ತಿದೆ ಮೂರು ವರ್ಷಗಳ ಯೋಜನೆ | ಮ್ಯಾನ್ಮಾರ್ ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್‌ ಅಡಿಕೆ…! |

ಇದುವರೆಗೂ ಕಾನೂನುಬಾಹಿರವಾಗಿ ಭಾರತಕ್ಕೆ ಬರುತ್ತಿದ್ದ ಮ್ಯಾನ್ಮಾರ್‌ ಅಡಿಕೆ ಇನ್ನು ಮುಂದೆ ಪ್ರತೀ ತಿಂಗಳು 200 ಟನ್‌ ಅಡಿಕೆ ಆಮದು ಮಾಡುವ ಯೋಜನೆಯೊಂದರ ಬಗ್ಗೆ ಮಾತುಕತೆಗಳು ನಡೆಯುತ್ತಿದೆ ಎಂದು…

1 year ago
ಬರ್ಮಾ ಅಡಿಕೆ ಕಳ್ಳಸಾಗಣೆ ಏರಿಕೆ | ಏಕೆ ಸಿಗುತ್ತಿಲ್ಲ ಈ ಮಾಫಿಯಾದ ರುವಾರಿ…? |ಬರ್ಮಾ ಅಡಿಕೆ ಕಳ್ಳಸಾಗಣೆ ಏರಿಕೆ | ಏಕೆ ಸಿಗುತ್ತಿಲ್ಲ ಈ ಮಾಫಿಯಾದ ರುವಾರಿ…? |

ಬರ್ಮಾ ಅಡಿಕೆ ಕಳ್ಳಸಾಗಣೆ ಏರಿಕೆ | ಏಕೆ ಸಿಗುತ್ತಿಲ್ಲ ಈ ಮಾಫಿಯಾದ ರುವಾರಿ…? |

ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ಸಾಗಾಟದ ವಿರುದ್ಧ ಅಡಿಕೆ ಬೆಳೆಗಾರರು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಬಹುದೊಡ್ಡ ಪ್ರಮಾಣದಲ್ಲಿ…

1 year ago
ಮತ್ತೆ ಮತ್ತೆ ಅಡಿಕೆ ಕಳ್ಳಸಾಗಾಣಿಕೆ…! | ಮುಂದ್ರಾ ಬಂದರಿನಲ್ಲಿ 27.81 ಮೆಟ್ರಿಕ್ ಟನ್ ಅಡಿಕೆ ವಶ |ಮತ್ತೆ ಮತ್ತೆ ಅಡಿಕೆ ಕಳ್ಳಸಾಗಾಣಿಕೆ…! | ಮುಂದ್ರಾ ಬಂದರಿನಲ್ಲಿ 27.81 ಮೆಟ್ರಿಕ್ ಟನ್ ಅಡಿಕೆ ವಶ |

ಮತ್ತೆ ಮತ್ತೆ ಅಡಿಕೆ ಕಳ್ಳಸಾಗಾಣಿಕೆ…! | ಮುಂದ್ರಾ ಬಂದರಿನಲ್ಲಿ 27.81 ಮೆಟ್ರಿಕ್ ಟನ್ ಅಡಿಕೆ ವಶ |

ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಕಸ್ಟಮ್ಸ್‌ ಇಲಾಖೆ ಮುಂದ್ರಾ ಬಂದರಿನಲ್ಲಿ ಪತ್ತೆ ಮಾಡಿದ್ದು, ಅಡಿಕೆಯನ್ನು ವಶಕ್ಕೆ ಪಡೆದುಕೊಂಡಿದೆ.

1 year ago
Arecanut Market | ಅಡಿಕೆ ಕಳ್ಳ ಸಾಗಾಣಿಕೆಯನ್ನು ನಿಲ್ಲಿಸಲು ಸಾಧ್ಯವಾಗದಿರುವುದು ಆಘಾತಕಾರಿ ವಿಷಯ |Arecanut Market | ಅಡಿಕೆ ಕಳ್ಳ ಸಾಗಾಣಿಕೆಯನ್ನು ನಿಲ್ಲಿಸಲು ಸಾಧ್ಯವಾಗದಿರುವುದು ಆಘಾತಕಾರಿ ವಿಷಯ |

Arecanut Market | ಅಡಿಕೆ ಕಳ್ಳ ಸಾಗಾಣಿಕೆಯನ್ನು ನಿಲ್ಲಿಸಲು ಸಾಧ್ಯವಾಗದಿರುವುದು ಆಘಾತಕಾರಿ ವಿಷಯ |

ಅಡಿಕೆ ದರ ಇಳಿಕೆಗೆ ಅಕ್ರಮ ಆಮದು ಆಗುತ್ತಿರುವುದು ಕಾರಣ, ತಕ್ಷಣವೇ ಅಡಿಕೆ ಆಮದು ಕಡಿವಾಣಕ್ಕೆ ಕೇಂದ್ರ ಸರ್ಕಾರ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ…

1 year ago
ಅಡಿಕೆಯ ಅಕ್ರಮ ಆಮದು ತಡೆಯಲು ತುರ್ತುಕ್ರಮಕ್ಕೆ ಪ್ರಧಾನ ಮಂತ್ರಿಯವರಿಗೆ ಕ್ಯಾಂಪ್ಕೊ ಮನವಿಅಡಿಕೆಯ ಅಕ್ರಮ ಆಮದು ತಡೆಯಲು ತುರ್ತುಕ್ರಮಕ್ಕೆ ಪ್ರಧಾನ ಮಂತ್ರಿಯವರಿಗೆ ಕ್ಯಾಂಪ್ಕೊ ಮನವಿ

ಅಡಿಕೆಯ ಅಕ್ರಮ ಆಮದು ತಡೆಯಲು ತುರ್ತುಕ್ರಮಕ್ಕೆ ಪ್ರಧಾನ ಮಂತ್ರಿಯವರಿಗೆ ಕ್ಯಾಂಪ್ಕೊ ಮನವಿ

ಅಡಿಕೆ ಆಮದು ತಡೆಗೆ ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಕ್ಯಾಂಪ್ಕೋ ಮನವಿ ಮಾಡಿದೆ. ಪ್ರಧಾನ ಮಂತ್ರಿಯವರ ಮಧ್ಯಪ್ರವೇಶ ರೈತರ ಜೀವನವನ್ನು ಹಸನಾಗಿಸುವುದಲ್ಲದೇ, ನೆಲಕಚ್ಚಿರುವ ಮಾರುಕಟ್ಟೆಯನ್ನು ಚೇತರಿಸಲು ಸಾಧ್ಯ…

1 year ago
ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿ

ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿ

ಬರ್ಮಾ ಅಡಿಕೆ  ಕಳ್ಳಸಾಗಣೆ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮನವಿ ಮಾಡಿದ್ದಾರೆ.

1 year ago
ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |

ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |

ವಿದೇಶಿ ಅಡಿಕೆ ಆಮದು ಹಾಗೂ ಕಳಪೆ ಅಡಿಕೆಯನ್ನು ಮಾರುಕಟ್ಟೆಗೆ ರವಾನೆ ಮಾಡುತ್ತಿರುವ ಬಗ್ಗೆ ಪೊಲೀಸರು ಬಿಗು ತಪಾಸಣೆ ಆರಂಭಿಸಿದ್ದಾರೆ.

1 year ago