ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವು ಪತ್ತೆಯಾಗಿದೆ. ಅಸ್ಸಾಂ ಸೇರಿದಂತೆ ವಿವಿದೆಡೆ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಅಡಿಕೆ ಅಕ್ರಮವಾಗಿ ಆಮದು ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.
ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಅಸ್ಸಾಂನಲ್ಲಿಯೂ ತಡೆಯಾಗಿದೆ. ಬೃಹತ್ ಪ್ರಮಾಣದ ಬರ್ಮಾ ಅಡಿಕೆಯನ್ನು ಅಸ್ಸಾಂ ವಿಶೇಷ ಕಾರ್ಯಪಡೆ ಪತ್ತೆ ಮಾಡಿದೆ.
ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ 21.48 ಕೋಟಿ ರೂಪಾಯಿ ಮೌಲ್ಯದ…
ಸ್ಕ್ರ್ಯಾಪ್ ಟೈರ್ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ. ಗುಜರಾತ್‌ನ ಮುಂದ್ರಾ ಬಂದರಿನ ಮೂಲಕ . 10 ಕಂಟೈನರ್ ಗಳಲ್ಲಿ ಒಟ್ಟು 39.44…
ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ 23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ
ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.
ಮ್ಯಾನ್ಮಾರ್ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್ ಪಡೆ ವಶಕ್ಕೆ ಪಡೆದುಕೊಂಡಿದೆ.
ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ತಂಡವು ಕಳಪೆ ಗುಣಮಟ್ಟದ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.