ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರ್ಮಾ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಹಾಗೂ 7 ಲಾರಿಗಳ ಸಹಿತ…
10.84 ಕೋಟಿ ಮೌಲ್ಯದ 958 ಚೀಲಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ದೇಶದ ಗಡಿಭಾಗಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡಲಾಗುತ್ತಿದೆ. ಇದೀಗ ರೈಲು ಮೂಲಕವೂ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಅಡಿಕೆ ಆಮದು ಬಗ್ಗೆ ಆಗಾಗ ಚರ್ಚೆಯಾಗುತ್ತದೆ. ಅದರಲ್ಲೂ ಭೂತಾನ್ ಅಡಿಕೆ ಆಮದು ಬಗ್ಗೆ ಚರ್ಚೆಯಾಗಿತ್ತು. ಆದರೆ ಅದಕ್ಕಿಂತಲೂ ಹೆಚ್ಚಾಗಿ ಕಾಡುತ್ತಿರುವುದು ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿರುವ ಬರ್ಮಾ…
ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಅಸ್ಸಾಂನ ಹೈಲಕಂಡಿಯ ಗ್ರಾಮದ ಮನೆಯೊಂದರಲ್ಲಿ ದಾಸ್ತಾನಿದ್ದ ಸುಮಾರು 300 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಳ್ಳ ದಾರಿಯ ಮೂಲಕ ಅಡಿಕೆ ಆಮದಾಗುತ್ತಿರುವುದು ಇಲ್ಲಿನ ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಶದ ಗಡಿಯಲ್ಲಿ ಸೂಕ್ತ ಭದ್ರತಾ ಕ್ರಮಗಳ ನಡುವೆಯೂ…
ಭೂತಾನ್‌ನಿಂದ 17,000 ಮೆಟ್ರಿಕ್ ಟನ್ ಹಸಿಅಡಿಕೆಯನ್ನು ಆಮದು ಮಾಡಿಕೊಳ್ಳಲು ಡಿಜಿಎಫ್‌ಟಿ ಈ ಬಾರಿಯೂ ಅನುಮತಿಯನ್ನು ನೀಡಿದೆ. ಕನಿಷ್ಠ ಆಮದು ಬೆಲೆ (ಎಂಐಪಿ) ಯ ಷರತ್ತಿಲ್ಲದೆ ಆಮದು ಮಾಡಬಹುದಾಗಿದೆ.…
ಕಳೆದ ಕೆಲವು ಸಮಯಗಳಿಂದ ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ಅಕ್ರಮವಾಗಿ ವಿದೇಶಿ ಅಡಿಕೆ ಆಮದು ನಡೆಯುತ್ತಿತ್ತು. ಹಲವು ಬಾರಿ ಭಾರೀ ಪ್ರಮಾಣದ ಅಡಿಕೆ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು ಮೂಲ…
ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಕಳೆದ 100 ದಿನದಲ್ಲಿ 31.73 ಕೋಟಿ ರೂಪಾಯಿ ಮೌಲ್ಯದ 5.44 ಲಕ್ಷ ಕೆಜಿ ಅಡಿಕೆಯನ್ನು ಮಿಜೋರಾಂನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು…
ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಳಿತ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಇರಲಿಲ್ಲ. ಈ ನಡುವೆಯೇ ಅಡಿಕೆ ಆಮದು ಕಳ್ಳ ದಾರಿಯ ಮೂಲಕ…