ಮ್ಯಾನ್ಮಾರ್ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್ ಪಡೆ ವಶಕ್ಕೆ ಪಡೆದುಕೊಂಡಿದೆ.
ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ತಂಡವು ಕಳಪೆ ಗುಣಮಟ್ಟದ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.
ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎರಡು ಟ್ರಕ್‌ಗಳಲ್ಲಿ ತುಂಬಿದ್ದ ಅಡಿಕೆ ಕಳ್ಳಸಾಗಾಣಿಕೆ ವಶಕ್ಕೆ ತೆಗೆದುಕೊಂಡಿದ್ದಾರೆ.
ಅಸ್ಸಾಂನ ಚುರೈಬರಿ ಪೊಲೀಸರು ಕರೀಮ್‌ಗಂಜ್‌ನಿಂದ ಧರ್ಮನಗರಕ್ಕೆ ಅಕ್ರಮವಾಗಿ ಬರ್ಮಾ ಅಡಿಕೆಗಳನ್ನು ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರ್ಮಾ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಹಾಗೂ 7 ಲಾರಿಗಳ ಸಹಿತ…
10.84 ಕೋಟಿ ಮೌಲ್ಯದ 958 ಚೀಲಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ದೇಶದ ಗಡಿಭಾಗಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡಲಾಗುತ್ತಿದೆ. ಇದೀಗ ರೈಲು ಮೂಲಕವೂ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಅಡಿಕೆ ಆಮದು ಬಗ್ಗೆ ಆಗಾಗ ಚರ್ಚೆಯಾಗುತ್ತದೆ. ಅದರಲ್ಲೂ ಭೂತಾನ್ ಅಡಿಕೆ ಆಮದು ಬಗ್ಗೆ ಚರ್ಚೆಯಾಗಿತ್ತು. ಆದರೆ ಅದಕ್ಕಿಂತಲೂ ಹೆಚ್ಚಾಗಿ ಕಾಡುತ್ತಿರುವುದು ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿರುವ ಬರ್ಮಾ…
ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಅಸ್ಸಾಂನ ಹೈಲಕಂಡಿಯ ಗ್ರಾಮದ ಮನೆಯೊಂದರಲ್ಲಿ ದಾಸ್ತಾನಿದ್ದ ಸುಮಾರು 300 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಳ್ಳ ದಾರಿಯ ಮೂಲಕ ಅಡಿಕೆ ಆಮದಾಗುತ್ತಿರುವುದು ಇಲ್ಲಿನ ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಶದ ಗಡಿಯಲ್ಲಿ ಸೂಕ್ತ ಭದ್ರತಾ ಕ್ರಮಗಳ ನಡುವೆಯೂ…