ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ ನೆರವು ಒದಗಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. 67,380 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ…