ಕಳೆದ 5 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಇದುವರೆಗೂ ಉತ್ತಮ ಧಾರಣೆಯೂ ಇತ್ತು. ಈ ಬಾರಿ ಧಾರಣೆ ಕುಸಿತವಾಗಿದೆ.ಹೀಗಾಗಿ ಅಲ್ಲಿನ ಅಡಿಕೆ ಬೆಳೆಗಾರರು…
ಹವಾಮಾನದ ವೈಪರೀತ್ಯ, ತಾಪಮಾನ ಏರಿಳಿತಗಳು ಮತ್ತು ಭಾರೀ ಮಳೆಯಂತಹ ಪರಿಸ್ಥಿತಿಗಳು ಹಾಗೂ ಮಾರುಕಟ್ಟೆ ಏರಿಳಿತಗಳು ಅಡಿಕೆ ಕೃಷಿಕರ ಮುಂದಿರುವ ಸವಾಲುಗಳು. ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಮುಂದಿರುವ…
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಅವರು ತಮ್ಮ ಅಭಿಪ್ರಾಯವನ್ನು ಇಲ್ಲಿ ಮಂಡಿಸಿದ್ದಾರೆ. ಅಡಿಕೆಯ ಬಗ್ಗೆ ಸರಿಯಾದ ಕ್ಲಿನಿಕಲ್ ಟ್ರಯಲ್…
ಅಡಿಕೆ ಹಾನಿಕಾರಕ ಸೇರಿದಂತೆ ಇತ್ಯಾದಿ ಸಂಗತಿಗಳ ಬಗ್ಗೆ ಚೀನಾ ತಲೆಕೆಡಿಸಿಕೊಂಡಿಲ್ಲ. ಚೀನಾವು ಅಡಿಕೆ ಆಮದು ಪ್ರಮಾಣ ಹೆಚ್ಚಿಸಿಕೊಂಡಿದೆ. ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಿದೆ.
ಅಡಿಕೆಗೆ ಸಂಬಂಧಿಸಿದ ಹೋರಾಟಗಳು ಕೇವಲ ಮಲೆನಾಡು, ಕರಾವಳಿಗೆ ಸೀಮಿತವಲ್ಲ. ಎಲ್ಲೆಡೆಯಿಂದ ಹೋರಾಟಗಳು ನಡೆಯಬೇಕಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು ಕೂಡಾ ಚರ್ಮದ ಆರೋಗ್ಯದ ಮೇಲೆ ಅತ್ಯುತ್ತಮವಾದ ಪರಿಣಾಮ ಬೀರುತ್ತದೆ. ಮಹೇಶ್ ಪುಣ್ಚತ್ತೋಡಿ ಅವರು…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರಿ ಮಾನ್ಯತೆ ಪಡೆದ ಹಾಗೂ ನುರಿತ ಸಂಶೋಧನಾ ಸಂಸ್ಥೆಗಳಲ್ಲಿ…
ಇದುವರೆಗೆ ಅಡಿಕೆ ಹಾನಿಕಾರಕ ಎಂದು ವರದಿ ಮಾಡುತ್ತಿದ್ದ ಸಂಸ್ಥೆಗಳು ಇದೀಗ ಅಡಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಶಿಫಾರಸು ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರು ಈ ಬಗ್ಗೆ…
ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಶಮನಕಾರಕ ಗುಣಗಳನ್ನು ಹೊಂದಿದೆ ಈ ಬಗ್ಗೆವಿಶ್ವಾಸಾರ್ಹ ದಾಖಲೆಗಳನ್ನು ಇಂಟರ್ನೇಷನಲ್ ಏಜನ್ಸಿ ಫಾರ್ ಕ್ಯಾನ್ಸರ್ ರಿಸರ್ಚ್(IARC) ಮತ್ತು ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ನ(WHO)ಲ್ಲಿ…
ಅಡಿಕೆ ಗುಟ್ಕಾ ನೆಂಟಸ್ಥನದಲ್ಲೇ ಇದ್ದರೆ ನಮ್ಮ ಮಲೆನಾಡಿನ ಅಡಿಕೆಗೆ ಇನ್ನೊಂದು ನಾಲ್ಕೈದು ವರ್ಷಗಳ ಕಾಲ ಮಾತ್ರ ಬೇಡಿಕೆಯಿರಬಹುದು.