ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು ಕೂಡಾ ಚರ್ಮದ ಆರೋಗ್ಯದ ಮೇಲೆ ಅತ್ಯುತ್ತಮವಾದ ಪರಿಣಾಮ ಬೀರುತ್ತದೆ. ಮಹೇಶ್ ಪುಣ್ಚತ್ತೋಡಿ ಅವರು…
ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಸಿದ್ಧವಾಗಿದೆ. ಗ್ರಾಮೀಣ ಕಲೆ ಉಳಿಸಲು, ಕೃಷಿ ಮೌಲ್ಯವರ್ಧನೆಗೆ ಸಹಕಾರ, ಬೆಂಬಲ ನೀಡಬಹುದು.
ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲಿ ಅಡಕೆಯ ಪರ್ಯಾಯ ಬಳಕೆ ಹಾಗೂ ಮೌಲ್ಯವರ್ಧನೆಯ ಕುರಿತಾದ ಕಾರ್ಯಾಗಾರ ನಡೆಯಿತು.
ಅಡಿಕೆ ಬಣ್ಣದ ಉಡುಪಿ ಸೀರೆಯು ಇದೀಗ ಗಮನ ಸೆಳೆಯುತ್ತಿದೆ. ಅನೇಕ ವರ್ಷಗಳ ಬಳಿಕ ನೈಸರ್ಗಿಕ ಬಣ್ಣದ ಸೀರೆ ದಕ್ಷಿಣ ಕನ್ನಡ ಜಿಲ್ಲೆಯ ತೀರಾ ಹಳೆಯ ನೇಕಾರಿಕಾ ಸಂಘದ…
ಅಡಿಕೆ ಚೊಗರಿನ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರು ಮಾಡಿದ ಸೀರೆಯು ಕಿನ್ನಿಗೋಳಿಯಲ್ಲಿ ಬಿಡುಗಡೆಗೊಂಡಿತು. ತಾಳಿಪಾಡಿ ನೇಕಾರರ ಸೊಸೈಟಿಯಲ್ಲಿ ಅಡಿಕೆಯ ಚೊಗರು ಮತ್ತು ಇತರ ನೈಸರ್ಗಿಕ ಬಣ್ಣಗಳಿಂದ ಬಣ್ಣಬಣ್ಣದ…