ಈ ಬಾರಿ ಅಡಿಕೆ ಮಾರುಕಟ್ಟೆ ಏರಿಕೆ ಕಾಣುವ ನಿರೀಕ್ಷೆ ಇದೆ. ಆದರೆ ಬೆಳೆಗಾರರ ಪಾತ್ರವೂ ಇಲ್ಲಿ ಮುಖ್ಯವಾಗಿದೆ.
ಅಡಿಕೆ ಗುಟ್ಕಾ ನೆಂಟಸ್ಥನದಲ್ಲೇ ಇದ್ದರೆ ನಮ್ಮ ಮಲೆನಾಡಿನ ಅಡಿಕೆಗೆ ಇನ್ನೊಂದು ನಾಲ್ಕೈದು ವರ್ಷಗಳ ಕಾಲ ಮಾತ್ರ ಬೇಡಿಕೆಯಿರಬಹುದು.
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…
ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಡಿಕೆ ಮೇಲಿನ ಜಿಎಸ್‌ಟಿ ದರಗಳನ್ನು ಕಡಿತಗೊಳಿಸುವಂತೆ ಮನವಿ ಮಾಡಿದರು, ಅಕ್ರಮ ಆಮದುಗಳನ್ನು ನಿಲ್ಲಿಸಲು…
ಅಡಿಕೆ ಆಮದು ತಡೆಯ ಬಗ್ಗೆ ಸೂಕ್ತ ಕ್ರಮದ ಜೊತೆಗೆ ಅಡಿಕೆ ಬೇಡಿಕೆ ಹಾಗೂ ಪೂರೈಕೆಯ ವ್ಯತ್ಯಾಸದ ಕಡೆಗೂ ಗಮನಹರಿಸಬೇಕಿದೆ.
ಅಡಿಕೆ ಮಾರುಕಟ್ಟೆ ಏರಿಕೆಗೆ ಅಕ್ರಮವಾಗಿ ಅಡಿಕೆ ಆಮದಾಗುವುದಕ್ಕೆ ಕಡಿವಾಣವಾಗುವುದು ಕೂಡಾ ಕಾರಣವಾಗುತ್ತದೆ
ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆ ಕಾಣುತ್ತಿದೆ. ಚುನಾವಣೆಯ ಹೊತ್ತಿಗೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.
ಅಡಿಕೆ ಮಾರುಕಟ್ಟೆ ಕುಸಿತವಾಗಿದೆ. ಹೀಗಾಗಿ ಅಡಿಕೆ ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಚರ್ಚೆ ಆರಂಭವಾಗಿದೆ. ಈಗ ಬೆಂಬಲ ಬೆಲೆ ಬಗ್ಗೆಯೂ ಒತ್ತಾಯ ಕೇಳಿ ಬಂದಿದೆ.
ಅಡಿಕೆ ಆಮದು ಮಾಡಲು ವಿವಿಧ ಪ್ರಯತ್ನ ನಡೆಯುತ್ತಿದೆ. ಇದೀಗ ಬಂದರು ಮೂಲಕ ತಪ್ಪು ಮಾಹಿತಿ ನೀಡಿ ಆಗಮವಾಗಿದ್ದ ಅಡಿಕೆಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.
ಅಡಿಕೆ ಆಮದು ಬಗ್ಗೆ ಚರ್ಚೆ ಆಗುತ್ತಿರುವಾಗಲೇ, ಅಡಿಕೆ ಬೆಳೆಯುವ ಪ್ರದೇಶಕ್ಕೆ ಅಗರ್ತಲಾದಿಂದ ಕೆಂಪಡಿಕೆ ಬಂದಿರುವ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಡಿಕೆ ಮಂಗಳೂರಿಗೆ ಬಂದಿರುವ ಬಗ್ಗೆ…