ಅಡಿಕೆ ಮಾರುಕಟ್ಟೆ ಕುಸಿತವಾಗಿದೆ. ಹೀಗಾಗಿ ಅಡಿಕೆ ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಚರ್ಚೆ ಆರಂಭವಾಗಿದೆ. ಈಗ ಬೆಂಬಲ ಬೆಲೆ ಬಗ್ಗೆಯೂ ಒತ್ತಾಯ ಕೇಳಿ ಬಂದಿದೆ.
ಅಡಿಕೆ ಆಮದು ಮಾಡಲು ವಿವಿಧ ಪ್ರಯತ್ನ ನಡೆಯುತ್ತಿದೆ. ಇದೀಗ ಬಂದರು ಮೂಲಕ ತಪ್ಪು ಮಾಹಿತಿ ನೀಡಿ ಆಗಮವಾಗಿದ್ದ ಅಡಿಕೆಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.
ಅಡಿಕೆ ಆಮದು ಬಗ್ಗೆ ಚರ್ಚೆ ಆಗುತ್ತಿರುವಾಗಲೇ, ಅಡಿಕೆ ಬೆಳೆಯುವ ಪ್ರದೇಶಕ್ಕೆ ಅಗರ್ತಲಾದಿಂದ ಕೆಂಪಡಿಕೆ ಬಂದಿರುವ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಡಿಕೆ ಮಂಗಳೂರಿಗೆ ಬಂದಿರುವ ಬಗ್ಗೆ…
ಅಡಿಕೆ ಅಕ್ರಮ ಸಾಗಾಟದ ಬಗ್ಗೆ ರೈತರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಮೇಘಾಲಯದಲ್ಲಿ ತನಿಖೆ ಆರಂಭವಾಗಿದೆ. ಮಾಹಿತಿ ಪ್ರಕಾರ ಪ್ರತೀ ದಿನ ರಾತ್ರಿ 12 ಮೆಟ್ರಿಕ್ ಟನ್ ಅಡಿಕೆ…
ಬೃಹತ್ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಅಸ್ಸಾಂ ರೈಫಲ್ಯ ಪಡೆ ವಶಕ್ಕೆ ಪಡೆದಿದೆ. ಅಕ್ರಮ ಅಡಿಕೆ ಸಾಗಟಕ್ಕೆ ತಡೆಗೆ ಸತತ ಪ್ರಯತ್ನವಾಗುತ್ತಿದೆ.
ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿಭದ್ರತಾ ಪಡೆ ಪತ್ತೆ ಮಾಡಿದೆ.
ವಿಮಾನದ ಮೂಲಕ ಅಡಿಕೆ ಕಳ್ಳಸಾಗಆಣಿಕೆ ತಡೆಯಲಾಗಿದೆ.ಈ ಮೂಲಕ ಒಟ್ಟು 29 ಟನ್ ಅಡಿಕೆ ವಶಕ್ಕೆ ಪಡೆಯಲಾಗಿದೆ.
ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.
ಅಡಿಕೆ ಅಕ್ರಮವಾಗಿ ಆಮದು ವಿರುದ್ಧ ಕ್ರಮಕ್ಕೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ.
ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.