ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಏರಿಳಿತಗಳು ಕಂಡುಬಂದಿದೆ. ಅದರಲ್ಲೂ ಕೆಂಪಡಿಕೆ ಮಾರುಕಟ್ಟೆ ಕಳೆದ ಎರಡು ವಾರಗಳಿಂದ ಅಸ್ಥಿರವಾಗಿದೆ. ಶನಿವಾರ ಧಾರಣೆಯಲ್ಲಿ ಕುಸಿತ ಕಂಡಿದೆ. ಈ ನಡುವೆ ಚಾಲಿ ಅಡಿಕೆ…
ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್…
ಅಡಿಕೆ ಆಮದು ಚರ್ಚೆಯ ನಡುವೆಯೂ ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆ ಕಂಡಿದೆ. ಭಾರತದ ಅಡಿಕೆ ಮಾರುಕಟ್ಟೆಯು ಆಮದು ಕಾರಣದಿಂದ ಧಾರಣೆಯಲ್ಲಿ ಸದ್ಯ ಯಾವುದೇ ಪರಿಣಾಮವಾಗದು ಎಂಬುದನ್ನು…
ಅಡಿಕೆ ಮಾರುಕಟ್ಟೆಯಲ್ಲಿ(Arecanut Market) ಸ್ವಲ್ಪ ಪ್ರಮಾಣದಲ್ಲಿ ಮಾರುಕಟ್ಟೆ ಸಹಜವಾದ ಏರಿಳಿದ ಕಂಡಿದೆ. ಗುರುವಾರ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಪಠೋರ ಹಾಗೂ ಇತರ ಅಡಿಕೆ ದರ 5 ರೂಪಾಯಿ ಇಳಿಕೆ…
ಚಾಲಿ ಅಡಿಕೆ ಮಾರುಕಟ್ಟೆ ಮತ್ತೆ ಉತ್ಸಾಹ ಕಂಡಿದೆ. ಕ್ಯಾಂಪ್ಕೋ ಧಾರಣೆ ಸ್ಥಿರವಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿಗೆ ಮತ್ತೆ ಉತ್ಸಾಹ ಆರಂಭವಾಗಿದೆ. ಚಾಲಿ ಅಡಿಕೆಯಲ್ಲಿ ಕ್ಯಾಂಪ್ಕೋ ಹಳೆ ಅಡಿಕೆ 560…
ಗಣೇಶ ಚೌತಿಯ ಬಳಿಕ ಚಾಲಿ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಕ್ಯಾಂಪ್ಕೋ ಧಾರಣೆಯಲ್ಲಿ ಯಾವುದೇ ಏರಿಕೆ ಇಲ್ಲ. ಆದರೆ ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿ ಉತ್ಸಾಹ ಕಂಡುಬಂದಿದೆ. ಚಾಲಿ…
ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಆದರೆ ಖಾಸಗಿ ಮಾರುಕಟ್ಟೆಯಲ್ಲಿ ಸೋಮವಾರ ಇಳಿಕೆ ಕಂಡುಬಂದಿತ್ತು. ಚೌತಿ ಬಳಿಕವೇ ಅಡಿಕೆ ಮಾರುಕಟ್ಟೆ ಪ್ರತೀ ವರ್ಷವೂ ಸ್ಥಿರತೆಯನ್ನು ಸಾಧಿಸುತ್ತದೆ. ಕ್ಯಾಂಪ್ಕೋ ಸದ್ಯ ಅಡಿಕೆ…
ಅಡಿಕೆ ಧಾರಣೆ ಏರುತ್ತಲೇ ಇದೆ. ಗುರುವಾರ ಚಾಲಿ ಅಡಿಕೆ ಧಾರಣೆ ಮತ್ತೆ ಖಾಸಗಿ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದೆ. ಚಾಲಿ ಹೊಸ ಅಡಿಕೆ 490-495 ರೂಪಾಯಿ ಹಾಗೂ ಹಳೆ…
ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಗಿದೆ ಅಡಿಕೆ ಧಾರಣೆ. ಕ್ಯಾಂಪ್ಕೋ ಸೋಮವಾರದ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯನ್ನು ಒಮ್ಮೆಲೇ 10 ರೂಪಾಯಿ ಏರಿಸಿದೆ. ಹೀಗಾಗಿ ಹೊಸ ಅಡಿಕೆ ಧಾರಣೆ…
ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಗಿದೆ ಅಡಿಕೆ ಧಾರಣೆ. ಕ್ಯಾಂಪ್ಕೋ ಶುಕ್ರವಾರ ದ್ವಿತೀಯ ದರ್ಜೆಯ ಅಡಿಕೆ ಧಾರಣೆ ಏರಿಕೆ ಮಾಡಿದ ಬೆನ್ನಲ್ಲೇ ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆ…