ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ.
ಅಡಿಕೆ ಧಾರಣೆ ಏರಿಳಿತವಾಗುತ್ತಿದೆ. ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬ್ರಾಂಡಿಂಗ್ ಮಾಡಬೇಕಾದ ಅಗತ್ಯ ಇದೆ. ಅಡಿಕೆ ಮಾರುಕಟ್ಟೆ, ಅಡಿಕೆ ಬೆಳೆಗಾರರ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವಾದ ಕೆಲವು…
ಅಡಿಕೆ ಆಮದು ತಡೆಯ ಬಗ್ಗೆ ಸೂಕ್ತ ಕ್ರಮದ ಜೊತೆಗೆ ಅಡಿಕೆ ಬೇಡಿಕೆ ಹಾಗೂ ಪೂರೈಕೆಯ ವ್ಯತ್ಯಾಸದ ಕಡೆಗೂ ಗಮನಹರಿಸಬೇಕಿದೆ.
ಅಡಿಕೆ ಅಕ್ರಮ ಆಮದು ತಡೆಗೆ ಒತ್ತಾಯ ಕೇಳಿಬಂದಿದೆ. ಅಡಿಕೆ ಬೆಳೆಗಾರರ ಸಂಘಟನೆಗಳು ಹೋರಾಟ ಆರಂಭಿಸಿವೆ. ದೇಶದಾದ್ಯಂತ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಆಮದು ಅಡಿಕೆ ತಕ್ಷಣವೇ ನಿಲ್ಲಿಸಲು ಕೇಂದ್ರ…
ಇದುವರೆಗೂ ಕಾನೂನುಬಾಹಿರವಾಗಿ ಭಾರತಕ್ಕೆ ಬರುತ್ತಿದ್ದ ಮ್ಯಾನ್ಮಾರ್ ಅಡಿಕೆ ಇನ್ನು ಮುಂದೆ ಪ್ರತೀ ತಿಂಗಳು 200 ಟನ್ ಅಡಿಕೆ ಆಮದು ಮಾಡುವ ಯೋಜನೆಯೊಂದರ ಬಗ್ಗೆ ಮಾತುಕತೆಗಳು ನಡೆಯುತ್ತಿದೆ ಎಂದು…
ಅಡಿಕೆ (Arecanut Market) ಧಾರಣೆ ಕುಸಿತವಾಗಿದೆ. ಅಡಿಕೆ ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿಯ ಹವಾಮಾನ ಬದಲಾವಣೆ, ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿಯೂ ಕುಸಿತವಾಗಿದೆ. ಹೀಗಾಗಿ ಈಗ…
ಅಡಿಕೆ ಬೆಳೆಗಾರರಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನಿರಾಸೆಯಾಗಿದೆ.
ಅಡಿಕೆ ಧಾರಣೆ ಕುಸಿಯುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆಮದು ಅಡಿಕೆಯ ಮೇಲೆ ನಿಯಂತ್ರಣವಾದರೆ ಧಾರಣೆ ಏರಿಕೆ ಸಾಧ್ಯತೆ ಇದೆ.
ಬರ್ಮಾದಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣಕ್ಕೆ ತಡೆಯಾಗುತ್ತಿದೆ. ಈ ನಡುವೆ ಭಾರತದಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಆರಂಭವಾಗಿದೆ.
ಈ ಎಲೆಚುಕ್ಕಿ(leaf spot disease) ಸಂವತ್ಸರದಲ್ಲಿ ಎಲ್ಲಾ ಅಡಿಕೆ ಬೆಳೆಗಾರರೂ(Arecanut Growers) ತಮ್ಮ ಅಡಿಕೆ ತೋಟದ ಮರಕ್ಕೆ ಕೇವಲ ನೂರು ನೂರು ಗ್ರಾಮ್ ಸಗಣಿ ಗೊಬ್ಬರ(Cow dung…