ಅಡಿಕೆ ಬೆಳೆಗಾರ

ಆತ್ಮನಿರ್ಭರ ಭಾರತ | ಮನ್‌ ಕೀ ಬಾತ್‌ ಮೂಲಕ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿಆತ್ಮನಿರ್ಭರ ಭಾರತ | ಮನ್‌ ಕೀ ಬಾತ್‌ ಮೂಲಕ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಆತ್ಮನಿರ್ಭರ ಭಾರತ | ಮನ್‌ ಕೀ ಬಾತ್‌ ಮೂಲಕ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

https://youtu.be/DuSJ-LHCGZM   ಆತ್ಮ ನಿರ್ಭರ ಭಾರತದ ಕನಸಿನ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿಗಳು  ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ…

4 years ago
ಅಡಿಕೆ ಕಳ್ಳಸಾಗಾಣಿಕೆ ಮತ್ತೆ ತಡೆದ ಗಡಿಭದ್ರತಾ ಪಡೆ | ಅಡಿಕೆ ಮಾರುಕಟ್ಟೆಗೆ ಸಿಗುತ್ತಿದೆ ಭದ್ರತೆ | ಏನಾಗಬಹುದು ಅಡಿಕೆ ಮಾರುಕಟ್ಟೆ ?ಅಡಿಕೆ ಕಳ್ಳಸಾಗಾಣಿಕೆ ಮತ್ತೆ ತಡೆದ ಗಡಿಭದ್ರತಾ ಪಡೆ | ಅಡಿಕೆ ಮಾರುಕಟ್ಟೆಗೆ ಸಿಗುತ್ತಿದೆ ಭದ್ರತೆ | ಏನಾಗಬಹುದು ಅಡಿಕೆ ಮಾರುಕಟ್ಟೆ ?

ಅಡಿಕೆ ಕಳ್ಳಸಾಗಾಣಿಕೆ ಮತ್ತೆ ತಡೆದ ಗಡಿಭದ್ರತಾ ಪಡೆ | ಅಡಿಕೆ ಮಾರುಕಟ್ಟೆಗೆ ಸಿಗುತ್ತಿದೆ ಭದ್ರತೆ | ಏನಾಗಬಹುದು ಅಡಿಕೆ ಮಾರುಕಟ್ಟೆ ?

ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿ ಭದ್ರತಾ ಪಡೆಯು ಪತ್ತೆ ಮಾಡಿದೆ. 3.8 ಕೋಟಿ ರೂ.ಗಳ ಮೌಲ್ಯದ 2,100…

5 years ago
ಫೆ.3 ರಿಂದ ಉಜಿರೆಯಲ್ಲಿ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರಫೆ.3 ರಿಂದ ಉಜಿರೆಯಲ್ಲಿ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ

ಫೆ.3 ರಿಂದ ಉಜಿರೆಯಲ್ಲಿ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ

ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.…

6 years ago
ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್‍ದೋಂಟಿ ಸಂಶೋಧನೆ ಮಾಡಿದ್ದು  ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ…

6 years ago

ಜನವರಿ ವೇಳೆಗೆ ಮತ್ತೆ ಬರ್ಮಾ ಅಡಿಕೆ ಭೀತಿ : ಅಡಿಕೆ ಮಾರುಕಟ್ಟೆ ಸ್ಥಿರತೆ ಕಡೆಗೆ ಬೇಕಿದೆ ಗಮನ

ಪುತ್ತೂರು: ಅಡಿಕೆ ಮಾರುಕಟ್ಟೆ ಈಗ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಆದರೆ ಮಾರುಕಟ್ಟೆ ಕಡೆಗೆ ಈಗ ಅಡಿಕೆ ಬೆಳೆಗಾರರು ಕೂಡಾ ನಿಗಾ…

6 years ago

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ; ಅಧ್ಯಕ್ಷರಾಗಿ ಕಿನಿಲ ಅಶೋಕ್

ಪುತ್ತೂರು: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ (ರಿ) ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಕೋಡಪದವಿನ ಕಿನಿಲ ಅಶೋಕ್, ಕಾರ್ಯದರ್ಶಿಯಾಗಿ  ಮಹೇಶ್ ಪುಚ್ಚಪ್ಪಾಡಿ ಮತ್ತು ಉಪಾಧ್ಯಕ್ಷರಾಗಿ ಕುಕ್ಕುಜಡ್ಕದ…

6 years ago

ಅಡಿಕೆ ತೋಟಕ್ಕೆ ಯಾವಾಗ, ಎಷ್ಟು ನೀರು, ಎಷ್ಟು ಸಮಯದ ನಂತರ ಕೊಡಬೇಕು…?

ಮಳೆಗಾಲದ ನಂತರ ಅಡಿಕೆ ತೋಟಕ್ಕೆ ಯಾವಾಗ, ಎಷ್ಟು ನೀರು, ಎಷ್ಟು ಸಮಯದ ನಂತರ ಕೊಡಬೇಕು....? ಇದು  ಕೃಷಿಕರ ಮನದ ಪ್ರಶ್ನೆ. ಈ ಬಗ್ಗೆ ನನ್ನದೇ ಅನಿಸಿಕೆ ಮತ್ತು ಸ್ವಲ್ಪ…

6 years ago
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?

ಕಳೆದೊಂದು ವಾರದಿಂದ R C E P  ( Regional Comprehensive Economic Partnership ) ಅಂದರೆ ಪ್ರಾದೇಶಿಕ ಸಮಗ್ರ ಆರ್ಥಿಕ  ಪಾಲುದಾರಿಕೆ ಅಥವಾ ಮುಕ್ತ ವ್ಯಾಪಾರ…

6 years ago
ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

ಅಡಿಕೆಗೆ ಕೊಳೆರೋಗ ಬಾಧಿಸಿದೆ. ಕೆಲವು ಕಡೆಗಳಲ್ಲಿ ವಿಪರೀತವಾದ ಕೊಳೆರೋಗ ಕಂಡುಬಂದಿದೆ. ಸುಳ್ಯ , ಪುತ್ತೂರು, ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಕೊಳೆರೋಗ ಈಗ ಸದ್ದು ಮಾಡುತ್ತಿದೆ. ಎರಡು…

6 years ago

ಅಡಿಕೆ ಮೇಲಿನ ಅಪಪ್ರಚಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಖಂಡನೆ

ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ  ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ…

6 years ago