Advertisement

ಅಡಿಕೆ ಬೆಳೆ ವಿಸ್ತರಣೆ

ಅಡಿಕೆ ಬೆಳೆ ವಿಸ್ತರಣೆಗೆ ವೈಜ್ಞಾನಿಕ ನಿಯಂತ್ರಣ ಅಗತ್ಯ – ಸಮಗ್ರ ಕೃಷಿ ನೀತಿ ಅನಿವಾರ್ಯ

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಅಡಿಕೆ ಬೆಳೆ ವಿಸ್ತರಣೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು ಸಮಗ್ರ ಕೃಷಿ ನೀತಿ ಜಾರಿಗೊಳಿಸಬೇಕು ಎಂದು APCOS ಸಂಸ್ಥೆಯ ನಿರ್ದೇಶಕ ಕೆ.ಎಂ. ಸೂರ್ಯನಾರಾಯಣ…

3 weeks ago

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!

ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ ಮಾರುಕಟ್ಟೆ ಅವಕಾಶಗಳು ಪ್ರಮುಖ ಕಾರಣಗಳಾಗಿವೆ ಎಂಬ ವಿಶ್ಲೇಷಣೆ ಇಲ್ಲಿದೆ. ಅಡಿಕೆ ವಿಸ್ತರಣೆ ಮುಂದುವರಿದರೆ…

2 months ago

ಮಿಜೋರಾಂನಲ್ಲಿ 30,000 ಹೆಕ್ಟೇರ್‌ನಲ್ಲಿ ಅಡಿಕೆ ಬೆಳೆ

ಮಿಜೋರಾಂ ರಾಜ್ಯಾದ್ಯಂತ ಸುಮಾರು 30,000 ಹೆಕ್ಟೇರ್‌ನಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು, ಕಳೆದ ವರ್ಷ ಸುಮಾರು 2 ಲಕ್ಷ ಕ್ವಿಂಟಾಲ್ ಅಡಿಕೆ ಕೊಯ್ಲು ಮಾಡಲಾಗಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಹೇಳಿದ್ದಾರೆ.…

11 months ago

ಅಡಿಕೆಗೆ ಪರ್ಯಾಯ ಬೆಳೆ ಬೆಳೆಯಲು ಸಲಹೆ

ಇತ್ತೀಚೆಗೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ವಿಸ್ತರಿಸಲಾಗುತ್ತಿದೆ. ಆದರೆ, ಅಡಿಕೆಗೆ ತಗುಲುವ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪರ್ಯಾಯ ಬೆಳೆಯಾಗಿ ತಾಳೆ ಬೆಳೆಯುವುದರಿಂದ ಉತ್ತಮ ಆದಾಯ ಗಳಿಸಬಹುದು…

1 year ago

ಚೀನಾದಲ್ಲಿ ಎಳೆ ಅಡಿಕೆಗೆ ಬೇಡಿಕೆ | ಅಡಿಕೆ ಕ್ಯಾಂಡಿಯತ್ತ ಆಕರ್ಷಿತರಾದ ಜನ | ಜನಪ್ರಿಯತೆ ಹೆಚ್ಚಿಸುತ್ತಿರುವ ಅಡಿಕೆ ಕ್ಯಾಂಡಿ |

ಅಡಿಕೆ ಕ್ಯಾಂಡಿ ಶುಂಠಿ ಕ್ಯಾಂಡಿಯಂತೆ ಸಿಹಿಯಾದ, ಸ್ವಲ್ಪ ಮಸಾಲೆಯುಕ್ತ ರುಚಿಯನ್ನು ಹೊಂದಿರುತ್ತದೆ. ಇದು  ಗಂಟಲು ನೋವು ಶಮನಕಾರಿಯಾಗುತ್ತದೆ ಮತ್ತು ದೇಹವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ ಇದು ಚೀನಾದಲ್ಲಿ ಬಹಳ…

2 years ago

ಅಡಿಕೆ ಕೃಷಿ ವಿಸ್ತರಣೆಯ ಆತಂಕ ಏನು…? | ಕೃಷಿ ವಿಸ್ತರಣೆಗೆ ಬ್ರೇಕ್‌ ಏಕೆ ಬೇಕು…? |

ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಈ ಬಗ್ಗೆ ಒಂದು ಚಿಂತನೆ

2 years ago