Advertisement

ಅಡಿಕೆ ಬೆಳೆ

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

ನೇಪಾಳವು ಅಡಿಕೆ ಬೆಳೆ ಹಾಗೂ ಅಡಿಕೆ ರಫ್ತಿನ ಕಡೆಗೆ ರೈತರಿಗೆ ಪ್ರೋತ್ಸಾಹ ನೀಡಲು ಚಿಂತನೆ ನಡೆಸುತ್ತಿದೆ. ಅಡಿಕೆಯು ಸರ್ಕಾರದ ಆದಾಯದ ದೃಷ್ಟಿಯಿಂದಲೂ ಪ್ರಮುಖ ಬೆಳೆಯಾಗಿದೆ ಎಂದು ಅಭಿಪ್ರಾಯಪಡಲಾಗಿದೆ.

3 weeks ago

ಚೀನಾ ಏಕಾಏಕಿಯಾಗಿ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಏಕೆ..?

ಚೀನಾದಲ್ಲಿ, ಅಡಿಕೆಯನ್ನು  ಜೀರ್ಣಕಾರಿ, ಚೂಯಿಂಗ್ ಗಮ್, ಎನರ್ಜಿ ಡ್ರಿಂಕ್ಸ್, ತಿಂಡಿಗಳು... ಸೇರಿದಂತೆ ಕೆಲವು ಉತ್ಪನ್ನಗಳ ತಯಾರಿಕೆ ಬಳಕೆ ಮಾಡಲಾಗುತ್ತಿದೆ. ಅದೆಲ್ಲವೂ ಈಗ ಬೇಡಿಕೆಯ ವಸ್ತುವಾಗಿದೆ. ಹೀಗಾಗಿ ಚೀನಾ…

3 months ago

ಚೀನಾದಲ್ಲಿ ಎಳೆ ಅಡಿಕೆಗೆ ಬೇಡಿಕೆ | ಅಡಿಕೆ ಕ್ಯಾಂಡಿಯತ್ತ ಆಕರ್ಷಿತರಾದ ಜನ | ಜನಪ್ರಿಯತೆ ಹೆಚ್ಚಿಸುತ್ತಿರುವ ಅಡಿಕೆ ಕ್ಯಾಂಡಿ |

ಅಡಿಕೆ ಕ್ಯಾಂಡಿ ಶುಂಠಿ ಕ್ಯಾಂಡಿಯಂತೆ ಸಿಹಿಯಾದ, ಸ್ವಲ್ಪ ಮಸಾಲೆಯುಕ್ತ ರುಚಿಯನ್ನು ಹೊಂದಿರುತ್ತದೆ. ಇದು  ಗಂಟಲು ನೋವು ಶಮನಕಾರಿಯಾಗುತ್ತದೆ ಮತ್ತು ದೇಹವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ ಇದು ಚೀನಾದಲ್ಲಿ ಬಹಳ…

3 months ago

ಅಡಿಕೆ ಬೆಳೆಗಾರರಿಗೆ ಮುಂದೊಂದು ದಿನ ಹೀಗಾಗಬಹುದೇ…!?

ಅಡಿಕೆಯ  ಭವಿಷ್ಯದ ಬಗ್ಗೆ ಪ್ರಬಂಧ ಅಂಬುತೀರ್ಥ ಅವರು ಜಾಗೃತಿಯ ಉದ್ದೇಶದಿಂದ ಬರಹವೊಂದನ್ನು ಬರೆದಿದ್ದಾರೆ. ಕೆಲವು ಸಮಯದವರೆಗೆ ಮಲೆನಾಡು-ಕರಾವಳಿ ಭಾಗದಲ್ಲಿ ಮಾತ್ರವೇ ಇದ್ದ ಅಡಿಕೆ ಬೆಳೆ ಇಂದು ದೇಶದ…

4 months ago

ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಅಡಿಕೆ ಬೆಳೆಗಾರರು |

ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್…

5 months ago

ಇನ್ನೂ ಬಾರದ ಮಳೆ… | ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು |

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು…

8 months ago

ಅಡಿಕೆ ಮಿತ ಬಳಕೆ ಹಾನಿಕಾರಕವಲ್ಲ | 1974 ರಿಂದಲೇ ವರದಿ ಇದೆ…!, ನ್ಯಾಯಾಲಯಕ್ಕೆ ಸಲ್ಲಿಸುವವರು ಯಾರು…? |

ಅಡಿಕೆ ಮಿತವಾಗಿ ಬಳಕೆ ಮಾಡಿದರೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ವರದಿ 1974 ರಿಂದ ಇದೆ. ಆದರೂ ಸರ್ಕಾರಗಳು ನ್ಯಾಯಾಲಯದ ಗಮನಕ್ಕೆ ತರುವಲ್ಲಿ ವಿಫಲವಾಗಿದೆ.

10 months ago

ಅಡಿಕೆಯ ಮೌಲ್ಯವರ್ಧನೆ… | ಗುಟ್ಕಾ ಜೊತೆಗೆ ಅಡಿಕೆ ಸಾಂಪ್ರದಾಯಿಕ ತಾಂಬೂಲವಾಗಿ ಮೌಲ್ಯವರ್ಧನೆಯಾಗಲಿ |

ಅಡಿಕೆ ಉಳಿಯಬೇಕು, ಬೆಳೆಯಬೇಕು.ಅದಕ್ಕಾಗಿ ಮೌಲ್ಯವರ್ಧನೆ ಆಗಬೇಕಾಗಿದೆ. ಇದಕ್ಕಾಗಿ ಮನೆಮನೆಗಳಲ್ಲಿ ತಾಂಬೂಲವೂ ಹೆಚ್ಚಾಗಬೇಕು.

10 months ago

ಅಡಿಕೆ ಆಮದು ಭೀತಿ-ಮಾರುಕಟ್ಟೆ ಕುಸಿತದ ಚಿಂತೆ | ಈ ನಡುವೆ ಅಡಿಕೆ ಬೆಳೆ ವಿಸ್ತರಣೆ ತಡೆಯಲು ಹೀಗೊಂದು ಚಿಂತನೆ…. |

ಅಡಿಕೆ ಮಾರುಕಟ್ಟೆ ಕುಸಿತ, ಅಡಿಕೆ ಆಮದು, ಅಡಿಕೆಯಲ್ಲಿ ವಿವಿಧ ರೋಗಗಳ ಆತಂಕದ ನಡುವೆ ಅಡಿಕೆ ಬೆಳೆಗಾರರಿಗೆ ಈಗ ಭವಿಷ್ಯದಲ್ಲಿ ಕಾಡುವ ಇನ್ನೊಂದು ಸಮಸ್ಯೆ ಬೆಳೆ ವಿಸ್ತರಣೆ. ಬೆಳೆ…

11 months ago

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರರು ಬಳಲುತ್ತಿದ್ದಾರೆ. ಇದೀಗ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಯಲಿ ಎಂದು ದೇವರ ಮೊರೆ ಹೋಗಿದ್ದಾರೆ ಅಡಿಕೆ ಬೆಳೆಗಾರರು.

11 months ago