ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.
ಅಡಿಕೆ ಅಕ್ರಮವಾಗಿ ಆಮದು ವಿರುದ್ಧ ಕ್ರಮಕ್ಕೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ.
ಅಡಿಕೆ ಸಿಪ್ಪೆಯ ಅಂಶಗಳನ್ನು ಬ್ಯಾಟರಿ ತಂತ್ರಜ್ಞಾನದಲ್ಲಿ ಬಳಕೆ ಮಾಡುವ ಬಗ್ಗೆ ಅಧ್ಯಯನ ನಡೆದಿದೆ.
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಬೆಂಗಳೂರಿನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳಿ ಪತ್ತೆ ಮಾಡಿದ್ದಾರೆ.
ಅಡಿಕೆ ಮಾರುಕಟ್ಟೆಗೆ ಇದೀಗ ಹುರಿದ ಅಡಿಕೆಯ ಸಮಸ್ಯೆ. ಹುರಿದ ಅಡಿಕೆಯ ಮೇಲೆ ಕನಿಷ್ಟ ಆಮದು ಸುಂಕ ನಿಗದಿಯಾಗದ ಕಾರಣದಿಂದ ಹುರಿದ ಅಡಿಕೆ ಹೆಸರಿನಲ್ಲಿ ಅಡಿಕೆ ಆಮದಿಗೆ ಪ್ರಯತ್ನ…
ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಅಡಿಕೆ... ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಜೀವನಾಡಿ. ಆದರೆ ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಒಳ್ಳೆಯ ದರ ಇದ್ದರೂ ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ರೈತರು…
ಅಡಿಕೆ ಹಳದಿ ಎಲೆರೋಗ ಎಲೆಚುಕ್ಕಿ ರೋಗ ಕಂಗೆಡಿಸಿದೆ, ವ್ಯಾಪಕವಾಗಿದೆ. ಇಂತಹ ಸಂದರ್ಭದಲ್ಲಿ ಕೃಷಿಕರಲ್ಲಿ ಆತ್ಮವಿಶವಾಸ ಮೂಡಿಸುವ ಕೆಲಸ ಆಗಬೇಕಿದೆ ಎಂದು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹೇಳಿದರು.
ಅಡಿಕೆ ಅಕ್ರಮವಾಗಿ ಆಮದು ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.
ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.