ಯಾವುದೇ ಕಾರಣಕ್ಕೂ ಅಡಿಕೆ ಎಲೆಚುಕ್ಕಿ ರೋಗದ ಕರಿನೆರಳು ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀಳದಿರಲಿ. ಹೀಗಾಗಿ ಹಾಳೆತಟ್ಟೆ ರಫ್ತು ಉದ್ಯಮದ ಎಚ್ಚರಿಕೆ ವಹಿಸಬೇಕಿದೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸೋಗೆಗಳಿಗೆ ಶಿಲೀಂಧ್ರ ನಾಶಕ ಸಿಂಪಡಣೆ ಮಾಡುತ್ತಿದ್ದಾರೆ. ಇದು ಅತಿ ವಿಷ. ಗಮ್ ಬಳಸಿ ಔಷಧ ಸಿಂಪಡಣೆ ಮಾಡುವುದರಿಂದ ಈ ವಿಷ ಸಾಕಷ್ಟು…