ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಅಸ್ಸಾಂನಲ್ಲಿಯೂ ತಡೆಯಾಗಿದೆ. ಬೃಹತ್ ಪ್ರಮಾಣದ ಬರ್ಮಾ ಅಡಿಕೆಯನ್ನು ಅಸ್ಸಾಂ ವಿಶೇಷ ಕಾರ್ಯಪಡೆ ಪತ್ತೆ ಮಾಡಿದೆ.
ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ 21.48 ಕೋಟಿ ರೂಪಾಯಿ ಮೌಲ್ಯದ…
ರೈತರು ಪರ್ಯಾಯದ ಸಾಧಕ ಬಾಧಕದ ಬಗ್ಗೆ ಚಿಂತನೆ ಮಾಡಿ ಮುಂದಡಿಯಿಡಬೇಕು.ಯಾವುದೇ ಬೆಳೆ ಬೆಳೆಯುವುದಾದಲ್ಲಿ ಆ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ಬೆಳೆಯುವುದೊಳಿತು. ಯಾರನ್ನೋ ಅನುಕರಿಸುವುದು ಅಪಾಯ. ಆಯಾ…
ಅಡಿಕೆ ಗಿಡದ ಬುಡಕ್ಕೆ ಪೆಟ್ಟಾಗಬಾರದು. ಗುದ್ದಲಿ ಪೆಟ್ಟು, ಕಳೆ ಮಿಷನ್ ರೋಪ್ ನ ಪೆಟ್ಟು , ಸೂರ್ಯನ ತೀಕ್ಷ್ಣ ಕಿರಣದ ತಾಪ ಇತ್ಯಾದಿಗಳನ್ನು ಗಿಡ ಸಹಿಸೋಲ್ಲ... ಆದ್ದರಿಂದ…
ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ಫೈಕೋಹ್ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ 23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ
ಮಣಿಪುರದ ವಿವಿಧ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ಅಡಿಕೆ ಮಾರುಕಟ್ಟೆಯ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ, ಅಡಿಕೆ ಧಾರಣೆ ಸ್ಥಿರತೆ ಕಾಣಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅಡಿಕೆ ಬೆಳೆಗಾರರಿಗೆ ಭರವಸೆ ನೀಡಿದ್ದಾರೆ.
ಚಾಲಿ ಅಡಿಕೆ ಧಾರಣೆ ಇಳಿಕೆಯ ಹಾದಿಗೆ ತಾತ್ಕಾಲಿಕ ಬ್ರೇಕ್ ಸಿಕ್ಕಿದೆ. ಹೊಸ ಚಾಲಿ ಅಡಿಕೆ ಏರಿಕೆಯ ಲಕ್ಷಣದಲ್ಲಿದೆ. ಈಗ ಬೆಳೆಗಾರರೇ ಎಚ್ಚರ ವಹಿಸಿದರೆ ಮುಂದಿನ 15 ದಿನದಲ್ಲಿಅಡಿಕೆ…
ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ.…