ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇಲ್ಲ.ಇದೀಗ ಬರ್ಮಾ ಅಡಿಕೆಯ ಹಾವಳಿ ಹೆಚ್ಚಾಗಿದೆ. ಇಲ್ಲಿನ ಅಡಿಕೆಯ ಜೊತೆಗೆ ಬರ್ಮಾ ಅಡಿಕೆ ಸೇರಿಸಿ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿರುವ…
ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲಿ ಅಡಕೆಯ ಪರ್ಯಾಯ ಬಳಕೆ ಹಾಗೂ ಮೌಲ್ಯವರ್ಧನೆಯ ಕುರಿತಾದ ಕಾರ್ಯಾಗಾರ ನಡೆಯಿತು.
ಇತ್ತೀಚೆಗೆ ಅಡಿಕೆ ಬೆಳೆ ವಿಸ್ತರಣೆ ಭಾರೀ ಸದ್ದು ಮಾಡುತ್ತಿರುವ ವಿಷಯ. ಅದೇ ವೇಳೆ ಈಚೆಗೆ ಮೇಘಾಲಯದ ವಿಜ್ಞಾನಿಗಳು ಅಡಿಕೆ ಸಿಪ್ಪೆಯಿಂದ ಕೋಟ್ ಮಾಡಿದ್ದು ಸುದ್ದಿಯಾಗಿತ್ತು. ಅಡಿಕೆ ಚೊಗರಿನಲ್ಲಿ ಸೀರೆಗೆ…
ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.
ಅಡಿಕೆ ಎಲೆ ಚುಕ್ಕಿ ರೋಗದ ಸೋಗೆಯನ್ನು ಇಸ್ರೇಲ್ಗೆ ಕಳುಹಿಸಿ ಪ್ರಯೋಗ ನಡೆಸಿ ವರದಿ ತರಿಸುವ ಭರವಸೆಯನ್ನು ಅಂದು ಬೆಳೆಗಾರರಿಗೆ ನೀಡಲಾಗಿತ್ತು. ಈ ಹೇಳಿಕೆಗೆ ಸುಮಾರು ಒಂದು ವರ್ಷ…
ಅಡಿಕೆ ಎಲೆ ಚುಕ್ಕಿ ರೋಗ ಈ ಬಾರಿ ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಸೂಕ್ತ ಔಷಧಿ ಸಿಂಪಡಣೆಗೆ ಇಲಾಖೆ ಸಲಹೆ ನೀಡಿದೆ. ಈ ನಡುವೆ ಕರಾವಳಿ ಹಾಗೂ…
ಹೊಸ ಚಾಲಿ ಅಡಿಕೆ ಧಾರಣೆ ನಿಗದಿಯಾಗಿದೆ. ಈ ತಿಂಗಳ ಅಂತ್ಯಕ್ಕೆ ಹೊಸ ಚಾಲಿ ಅಡಿಕೆ ಮಾರುಕಟ್ಟೆ ಪ್ರವೇಶ ಸಾಧ್ಯತೆ ಇದೆ. ಈ ಬಾರಿ ಅಡಿಕೆ ಮಾರುಕಟ್ಟೆ ಕುತೂಹಲ…
ಅಡಿಕೆ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇನೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುವುದು ಎಂದು ಧರ್ಮಸ್ಥಳದ…
ಮ್ಯಾನ್ಮಾರ್ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್ ಪಡೆ ವಶಕ್ಕೆ ಪಡೆದುಕೊಂಡಿದೆ.
ಅಡಿಕೆ ಕೃಷಿಕರು ತುಡುವೆ ಜೇನು ಕುಟುಂಬಗಳನ್ನು ಸಾಕುವುದರಿಂದ ಹೆಚ್ಚಿನ ಪರಾಗಸ್ಪರ್ಶ ಆಗಿ ಇಪ್ಪತ್ತೈದರಿಂದ ಮೂವತ್ತು ಶೇಕಡಾ ಇಳುವರಿ ಹೆಚ್ಚಾಗುತ್ತದೆ. ಪರಾಗವನ್ನು ತರುವಾಗ ಕಾಲಿನ ಮೂಲಕ ಪರಾಗಸ್ಪರ್ಶ ಕ್ರಿಯೆಯಲ್ಲಿ…