ಅಡಿಕೆ

ಅಡಿಕೆ ಹಾನಿಕಾರಕ ಎಂದ ಸಂಸದರ ಭೇಟಿ | ವಾಸ್ತವ ಮನವರಿಕೆ ಮಾಡಿದ ಅಡಿಕೆ ಬೆಳೆಗಾರರ ನಿಯೋಗ | ಹಳದಿ ಎಲೆರೋಗ ಸಂಶೋಧನೆಗೂ ಆದ್ಯತೆ |

ಅಡಿಕೆ ಹಾನಿಕಾರಕ ಹೀಗಾಗಿ ಅಡಿಕೆ ನಿಷೇಧ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದ ಜಾರ್ಖಂಡ್‌ ಸಂಸದ ನಿಶಿಕಾಂತ್‌ ದುಬೆ ಅವರನ್ನು ಭೇಟಿಯಾದ ಅಡಿಕೆ ಬೆಳೆಗಾರರ ನಿಯೋಗವು ಅಡಿಕೆ…

3 years ago

ಅಡಿಕೆ ಭವಿಷ್ಯ | ಅಡಿಕೆ ಮಾತ್ರ ಅಲ್ಲ-ಮಿಶ್ರ ಬೆಳೆಯ ಕಡೆಗೆ ಆದ್ಯತೆ | ಮೇಘಾಲಯದಲ್ಲಿ ಆರಂಭವಾಗಿದೆ ಸರ್ಕಾರದಿಂದಲೇ ಅಭಿಯಾನ |

ಕೃಷಿಕರ  ಭವಿಷ್ಯದ ದೃಷ್ಟಿಯಿಂದ ಅಡಿಕೆ ಬೆಳೆ ಮಾತ್ರಾ ಅಲ್ಲ, ಅದರ ಜೊತೆಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂಬುದನ್ನು ಮೇಘಾಲಯ ಸರ್ಕಾರ ರೈತರಿಗೆ ತಿಳಿಸುತ್ತಿದೆ. ಇದಕ್ಕಾಗಿ ಸರ್ಕಾರದ ಮಿಷನ್…

3 years ago

ಅಡಿಕೆ ಬೆಳೆಗೆ ಕೇಂದ್ರ ಸರ್ಕಾರದಿಂದ ಸಹಾಯ ಇಲ್ಲ.. ? | ಅಚ್ಚರಿ ಮೂಡಿಸಿದ ಮೇಘಾಲಯ ಕೃಷಿ ಸಚಿವರ ಹೇಳಿಕೆ |

ಅಡಿಕೆಯ ಬಗ್ಗೆ , ಅಡಿಕೆ ಬೆಳೆಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದ್ದಂತೆಯೇ ಇದೀಗ ಮೇಘಾಲಯ ಕೃಷಿ ಸಚಿವ ಬಾಂಟೆಡೋರ್ ಲಿಂಗ್ಡೋಹ್ ಅವರು ಅಡಿಕೆಯಿಂದ ಆರೋಗ್ಯದ ಮೇಲೆ ಅಪಾಯದ…

3 years ago

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ ಆಮದಿಗೆ ಅನುಮತಿ | ನೇಪಾಳ ಸರ್ಕಾರದ ತೀರ್ಮಾನ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಾದೀತೇ ? |

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ, ಕರಿಮೆಣಸು ಸೇರಿದಂತೆ ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳಲು ನೇಪಾಳ ಸರ್ಕಾರ ಅನುಮತಿ ನೀಡಿದೆ. ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವಾಲಯವು ನೇಪಾಳ ಗೆಜೆಟ್‌ನಲ್ಲಿ…

3 years ago

ಅಡಿಕೆ ಹಳದಿ ಎಲೆ ರೋಗ ಪರಿಹಾರ | 25 ಕೋಟಿಗೆ ಸೀಮಿತವಾಯಿತೇ? | ಸಂಶೋಧನೆ – ಅಧ್ಯಯನ- ಪರಿಹಾರ ಹೇಗೆ ? |

ಅಡಿಕೆ ಹಳದಿ ಎಲೆ ರೋಗ ಸಮಸ್ಯೆ ಅಡಿಕೆ ಬೆಳೆಗಾರರನ್ನು ಕಾಡುತ್ತಲೇ ಇದೆ. ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿದೆಡೆ ಹಳದಿ ಎಲೆ ರೋಗ ವಿಸ್ತರಣೆಯಾಗಿದೆ.…

3 years ago

ಫೆ.4 | ಕೌಡಿಚ್ಚಾರಿನಲ್ಲಿ ಅಡಿಕೆಯ ಪೋಷಕಾಂಶ ನಿರ್ವಹಣೆಯ ಸರಿಯಾದ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ವಿಟ್ಲದ ಸಿ.ಪಿ.ಸಿ.ಆರ್.ಐ. ಸಂಸ್ಥೆಯ ವತಿಯಿಂದ ಫೆ.4 ರಂದು ಪುತ್ತೂರು ತಾಲೂಕು ಕೌಡಿಚ್ಚಾರಿನ ಗುಂಡ್ಯಡ್ಕ ವಾಸು ಪೂಜಾರಿಯವರ ತೋಟದಲ್ಲಿ ಕ್ಷೇತ್ರೋತ್ಸವ ಮತ್ತು…

3 years ago

ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ…

3 years ago

ಗೋಣಿ ಗೊನೆ | ಅಡಿಕೆ ಬೆಳೆಗಾರರಿಗೆ ಶ್ರಮ ಉಳಿತಾಯದ ಕೊಯ್ಲು | ಏನಿದು ಗೋಣಿ ಗೊನೆ ? |

ಅಡಿಕೆ ಬೆಳೆಗಾರರಿಗೆ ಈಗ ಶ್ರಮ ಉಳಿತಾಯದ ದಾರಿಗಳ ಅಗತ್ಯವಿದೆ. ಕಾರ್ಮಿಕರ ಕೊರತೆಯ ನಡುವೆ ತಾಂತ್ರಿಕತೆ ಹಾಗೂ ನೈಪುಣ್ಯಗಳೂ ಬೇಕಾಗಿದೆ. ಅಂತಹ ನೈಪುಣ್ಯಗಳಲ್ಲಿ  ಒಂದು ಗೋಣಿ ಗೊನೆ. ಗೋಣಿ…

3 years ago

ಅಡಿಕೆ ಕೌಶಲ್ಯ ಶಿಬಿರ ಸಮಾರೋಪ | ವಿದ್ಯಾವಂತ ಸಮಾಜ‌ ಕೃಷಿಗೆ ಹೆಚ್ಚು ಬಂದಾಗ ವ್ಯಕ್ತಿಗೂ , ವೃತ್ತಿಗೂ , ಹಣಕ್ಕೂ ಹೆಚ್ಚು ಗೌರವ |

ವಿಟ್ಲ :ಯುವಕರು ಕೃಷಿಯತ್ತ ವಾಲುತ್ತಿರುವುದರಿಂದ ಕೃಷಿಗೆ ಅತ್ಯುತ್ತಮ ಭವಿಷ್ಯವಿದೆ. ಕೃಷಿಕಾರ್ಯದಲ್ಲಿ ವಿದ್ಯಾವಂತರು ಭಾಗವಹಿಸಿದಾಗ ಹೊಸ ಅವಿಷ್ಕಾರಗಳ ಜತೆಗೆ ಮನ್ನಣೆ ಸಿಗಲು ಸಾಧ್ಯ. ವಿದ್ಯಾವಂತ ಸಮಾಜ‌ ಕೃಷಿಗೆ ಬಂದಾಗ…

3 years ago

ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ…

3 years ago