ಮಿಜೋರಾಂ ಮುಖ್ಯಮಂತ್ರಿ ಅವರು ಭಾರತದಲ್ಲಿ ಅಡಿಕೆ ಬೆಳೆಗಳನ್ನು ನಿಷೇಧಿಸುವ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ್ದರು. ಅದಲ್ಲದೆ ಅಡಿಕೆ ನೆಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದೂ ಹೇಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ ಹೆಚ್ಚಿಸುವ ಜತೆ ವಿಪುಲ ಉದ್ಯೋಗಾವಕಾಶ ಸೃಷ್ಟಿಸಬಹುದಾಗಿದೆ ಎಂದು ಸಂಸದ ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ.
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಭೂತಾನ್‌ನಿಂದ 17,000 ಟನ್‌ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ.
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು ವರ್ಷಗಳಿಂದ ಅಡಿಕೆಯ 'ಬಹುಪಯೋಗ ಯಜ್ಞ' ಮಾಡುತ್ತಿದ್ದಾರೆ. ಈಗ ವಯೋಸಹಜವಾಗಿ ಯಾಗಕ್ಕೆ ಆಹುತಿಗಳನ್ನು ಕೊಡುವುದು…
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್ ಲಭಿಸಿದೆ. ಪುತ್ತೂರಿನ ಸತ್ವಂ ಬ್ರಾಂಡ್‌ನ ಈ ಸೋಪು ಈಗ ಗಮನ ಸೆಳೆದಿದೆ.
ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು, ಮರ್ಕಂಜ, ಕಲ್ಮಕಾರು ಮಡಿಕೇರಿಯ ಚೆಂಬು ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಅಡಿಕೆ ಬೆಳೆಯುವ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗ ಬಾಧಿಸುತ್ತಿದೆ.…
ಅಡಿಕೆಯ ಭವಿಷ್ಯದ ಬಗ್ಗೆ ಪ್ರಬಂಧ ಅಂಬುತೀರ್ಥ ಅವರು ಜಾಗೃತಿಯ ಉದ್ದೇಶದಿಂದ ಬರಹವೊಂದನ್ನು ಬರೆದಿದ್ದಾರೆ. ಕೆಲವು ಸಮಯದವರೆಗೆ ಮಲೆನಾಡು-ಕರಾವಳಿ ಭಾಗದಲ್ಲಿ ಮಾತ್ರವೇ ಇದ್ದ ಅಡಿಕೆ ಬೆಳೆ ಇಂದು ದೇಶದ…