ಅಡಿಕೆ ಸಿಪ್ಪೆಯ ನೂಲು ಈಗ ಜವಳಿ ಉದ್ಯಮದಲ್ಲಿ ಉತ್ತಮವಾದ ಫಲಿತಾಂಶ ನೀಡಿದೆ.ಅಡಿಕೆ ಸಿಪ್ಪೆಯಿಂದ ಹೊರತೆಗೆಯಲಾದ ಈ ನೂಲು ನೈಸರ್ಗಿಕ ಹಳದಿ ಬಣ್ಣವನ್ನು ನೀಡುತ್ತದೆ, ಬಟ್ಟೆಗೆ ವಿಶಿಷ್ಟವಾದ ಸೌಂದರ್ಯಕ್ಕೆ…
ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಶಮನಕಾರಕ ಗುಣಗಳನ್ನು ಹೊಂದಿದೆ ಈ ಬಗ್ಗೆವಿಶ್ವಾಸಾರ್ಹ ದಾಖಲೆಗಳನ್ನು ಇಂಟರ್ನೇಷನಲ್ ಏಜನ್ಸಿ ಫಾರ್ ಕ್ಯಾನ್ಸರ್ ರಿಸರ್ಚ್(IARC) ಮತ್ತು ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ನ(WHO)ಲ್ಲಿ…
ಚೀನಾದಲ್ಲಿ, ಅಡಿಕೆಯನ್ನು ಜೀರ್ಣಕಾರಿ, ಚೂಯಿಂಗ್ ಗಮ್, ಎನರ್ಜಿ ಡ್ರಿಂಕ್ಸ್, ತಿಂಡಿಗಳು... ಸೇರಿದಂತೆ ಕೆಲವು ಉತ್ಪನ್ನಗಳ ತಯಾರಿಕೆ ಬಳಕೆ ಮಾಡಲಾಗುತ್ತಿದೆ. ಅದೆಲ್ಲವೂ ಈಗ ಬೇಡಿಕೆಯ ವಸ್ತುವಾಗಿದೆ. ಹೀಗಾಗಿ ಚೀನಾ…
ಅಡಿಕೆ ಗುಟ್ಕಾ ನೆಂಟಸ್ಥನದಲ್ಲೇ ಇದ್ದರೆ ನಮ್ಮ ಮಲೆನಾಡಿನ ಅಡಿಕೆಗೆ ಇನ್ನೊಂದು ನಾಲ್ಕೈದು ವರ್ಷಗಳ ಕಾಲ ಮಾತ್ರ ಬೇಡಿಕೆಯಿರಬಹುದು.
ಅಡಿಕೆ ಕ್ಯಾಂಡಿ ಶುಂಠಿ ಕ್ಯಾಂಡಿಯಂತೆ ಸಿಹಿಯಾದ, ಸ್ವಲ್ಪ ಮಸಾಲೆಯುಕ್ತ ರುಚಿಯನ್ನು ಹೊಂದಿರುತ್ತದೆ. ಇದು ಗಂಟಲು ನೋವು ಶಮನಕಾರಿಯಾಗುತ್ತದೆ ಮತ್ತು ದೇಹವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ ಇದು ಚೀನಾದಲ್ಲಿ ಬಹಳ…
ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಈ ಬಗ್ಗೆ ಒಂದು ಚಿಂತನೆ
ದಾವಣಗೆರೆಯಲ್ಲಿ ಅಡಿಕೆಗೆ ಥ್ರಿಪ್ಸ್(Thrips) ಎಂದು ಕರೆಯಲ್ಪಡುವ ಕೀಟವು ಕಂಡುಬಂದಿದೆ. ಇದೀಗ ಅಡಿಕೆ ಬೆಳೆಗಾರರು ಈ ಕೀಟದ ಕುರಿತು ಗಮನ ಇಡುವುದು ಮುಖ್ಯವಾಗಿದೆ.
ಅಡಿಕೆ ಧಾರಣೆಗೆ ಸಂಬಂಧಿಸಿದ ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ ಪ್ರಯತ್ನವನ್ನು ಕ್ಯಾಂಪ್ಕೊ ಸಂಸ್ಥೆ ಖಂಡಿಸುತ್ತದೆ. ಉತ್ತರ ಭಾರತದಲ್ಲಿ ಚಾಲಿ ಅಡಿಕೆಗೆ ಉತ್ತಮ ಬೇಡಿಕೆ…
ಕೃಷಿ ಭವಿಷ್ಯವನ್ನು ಇನ್ನಷ್ಟು ಸುಧಾರಿಸುವ ನಿರೀಕ್ಷೆ ಇದೆ.
ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಲು ನೇಪಾಳದಲ್ಲಿ ಅವಕಾಶ ನೀಡಲಾಗಿದೆ.