Advertisement

ಅಧಿವೇಶನ

ಗ್ರಾ.ಪಂ. ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಆಗ್ರಹ | ಜನಸಂಖ್ಯೆಗೆ ಅನುಗುಣವಾಗಿ ಕ್ರಮಗ್ರಾ.ಪಂ. ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಆಗ್ರಹ | ಜನಸಂಖ್ಯೆಗೆ ಅನುಗುಣವಾಗಿ ಕ್ರಮ

ಗ್ರಾ.ಪಂ. ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಆಗ್ರಹ | ಜನಸಂಖ್ಯೆಗೆ ಅನುಗುಣವಾಗಿ ಕ್ರಮ

ರಾಜ್ಯದಲ್ಲಿ 50 ಗ್ರಾಮಪಂಚಾಯತ್‌ ಗಳು ಮತ್ತು  ಪಟ್ಟಣ ಪಂಚಾಯತ್ ಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.…

3 months ago
ಇಂದಿನಿಂದ ಚುನಾವಣೆಗೂ ಮುನ್ನ ನಡೆಯುವ ಮಧ್ಯಂತರ ಬಜೆಟ್ ಅಧಿವೇಶನ | ಸಂಸತ್ತಿನ ಬಜೆಟ್ ಅಧಿವೇಶನ ಮಹಿಳಾ ಶಕ್ತಿಯ ಸಾಕ್ಷಾತ್ಕಾರದ ಹಬ್ಬ | ಪ್ರಧಾನಿ ನರೇಂದ್ರ ಮೋದಿಇಂದಿನಿಂದ ಚುನಾವಣೆಗೂ ಮುನ್ನ ನಡೆಯುವ ಮಧ್ಯಂತರ ಬಜೆಟ್ ಅಧಿವೇಶನ | ಸಂಸತ್ತಿನ ಬಜೆಟ್ ಅಧಿವೇಶನ ಮಹಿಳಾ ಶಕ್ತಿಯ ಸಾಕ್ಷಾತ್ಕಾರದ ಹಬ್ಬ | ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ಚುನಾವಣೆಗೂ ಮುನ್ನ ನಡೆಯುವ ಮಧ್ಯಂತರ ಬಜೆಟ್ ಅಧಿವೇಶನ | ಸಂಸತ್ತಿನ ಬಜೆಟ್ ಅಧಿವೇಶನ ಮಹಿಳಾ ಶಕ್ತಿಯ ಸಾಕ್ಷಾತ್ಕಾರದ ಹಬ್ಬ | ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ(PM Narendra Modi) ನೇತೃತ್ವದ ಈ ಬಾರಿಯ ಬಿಜೆಪಿ ಸರ್ಕಾರದ(BJP Govt) ಅಂತಿಮ ಅಯವ್ಯಯ(Budget). ಬರುವ ಮೇನಲ್ಲಿ ಲೋಕಸಭೆ ಚುನಾವಣೆ(Lokasabha Election)ನಡೆಯಲಿದೆ. ಇಂದಿನಿಂದ ಸಂಸತ್ತಿನ…

1 year ago
ಮಾದಕ ವ್ಯಸನಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |ಮಾದಕ ವ್ಯಸನಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

ಮಾದಕ ವ್ಯಸನಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ…

1 year ago
ಲೋಕಸಭಾ ಕಲಾಪ ವೇಳೆ ನುಗ್ಗಿದ ಇಬ್ಬರು ವ್ಯಕ್ತಿಗಳು | ದಿಕ್ಕುಪಾಲಾಗಿ ಓಡಿದ ಸಂಸದರು | ಭದ್ರತಾ ಲೋಪದ ಆರೋಪ | ಇಬ್ಬರು ಪೊಲೀಸ್‌ ವಶಕ್ಕೆ |ಲೋಕಸಭಾ ಕಲಾಪ ವೇಳೆ ನುಗ್ಗಿದ ಇಬ್ಬರು ವ್ಯಕ್ತಿಗಳು | ದಿಕ್ಕುಪಾಲಾಗಿ ಓಡಿದ ಸಂಸದರು | ಭದ್ರತಾ ಲೋಪದ ಆರೋಪ | ಇಬ್ಬರು ಪೊಲೀಸ್‌ ವಶಕ್ಕೆ |

ಲೋಕಸಭಾ ಕಲಾಪ ವೇಳೆ ನುಗ್ಗಿದ ಇಬ್ಬರು ವ್ಯಕ್ತಿಗಳು | ದಿಕ್ಕುಪಾಲಾಗಿ ಓಡಿದ ಸಂಸದರು | ಭದ್ರತಾ ಲೋಪದ ಆರೋಪ | ಇಬ್ಬರು ಪೊಲೀಸ್‌ ವಶಕ್ಕೆ |

ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್‌ ಗ್ಯಾಸ್ ಸಿಡಿಸಿದ ಘಟನೆ  ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.…

1 year ago
#OneNationOneElection | ಒಂದು ರಾಷ್ಟ್ರ, ಒಂದು ಚುನಾವಣೆ | ಸಾಧಕ-ಭಾದಕ ಏನು..? | ಅಧ್ಯಯನಕ್ಕಾಗಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ |#OneNationOneElection | ಒಂದು ರಾಷ್ಟ್ರ, ಒಂದು ಚುನಾವಣೆ | ಸಾಧಕ-ಭಾದಕ ಏನು..? | ಅಧ್ಯಯನಕ್ಕಾಗಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ |

#OneNationOneElection | ಒಂದು ರಾಷ್ಟ್ರ, ಒಂದು ಚುನಾವಣೆ | ಸಾಧಕ-ಭಾದಕ ಏನು..? | ಅಧ್ಯಯನಕ್ಕಾಗಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ |

‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆ ಬಗ್ಗೆ ರಾಜ್ಯ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ, ಜತೆಗೆ ಕೇಂದ್ರದ ಈ ನಿಲುವಿನ ಬಗ್ಗೆ ಪಕ್ಷಗಳು…

2 years ago
ಅಡಿಕೆ ಎಲೆಚುಕ್ಕಿ ರೋಗ ಸದನದಲ್ಲಿ ಚರ್ಚೆ | ಸಂಶೋಧನೆ ಮಾಡಲು ಸರ್ಕಾರ ಪ್ರಯತ್ನ ಮಾಡಿದೆ | ವಿಜ್ಞಾನಿಗಳು ಅಧ್ಯಯನ ಮಾಡುತ್ತಿದ್ದಾರೆ |ಅಡಿಕೆ ಎಲೆಚುಕ್ಕಿ ರೋಗ ಸದನದಲ್ಲಿ ಚರ್ಚೆ | ಸಂಶೋಧನೆ ಮಾಡಲು ಸರ್ಕಾರ ಪ್ರಯತ್ನ ಮಾಡಿದೆ | ವಿಜ್ಞಾನಿಗಳು ಅಧ್ಯಯನ ಮಾಡುತ್ತಿದ್ದಾರೆ |

ಅಡಿಕೆ ಎಲೆಚುಕ್ಕಿ ರೋಗ ಸದನದಲ್ಲಿ ಚರ್ಚೆ | ಸಂಶೋಧನೆ ಮಾಡಲು ಸರ್ಕಾರ ಪ್ರಯತ್ನ ಮಾಡಿದೆ | ವಿಜ್ಞಾನಿಗಳು ಅಧ್ಯಯನ ಮಾಡುತ್ತಿದ್ದಾರೆ |

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಎಲೆ ಚುಕ್ಕಿ ರೋಗ ನಿಯಂತ್ರಣದ ಪರಿಶೀಲನೆಗಾಗಿ ಕೇಂದ್ರ ಸರ್ಕಾರದ ವಿಜ್ಞಾನಿಗಳ…

2 years ago
ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ

ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ

ಪ್ರತಿಪಕ್ಷ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರವಾಗಿದೆ. ಕಳೆದ ಎರಡು ದಿನದಿಂದ ಸದನದಲ್ಲಿ ಮಸೂದೆಯ ಪರ ಮತ್ತು ವಿರೋಧ ಚರ್ಚೆ ನಡೆದು ಕೊನೆಗೆ ಮತಾಂತರ ನಿಷೇಧ…

3 years ago