ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ ತೆರೆದಿಡುತ್ತದೆ. ಬದುಕಿನ ಮೌಲ್ಯಗಳನ್ನು ನೆನಪಿಸುವ ಬರಹ..
ಅಮ್ಮನೆಂಬ ಅಮ್ಮನಿಗೆ ಇಂದು ಶುಭಾಶಯವಲ್ಲ.... ಶರಣು...... ಒಂದೇ ಬಾಯಿಯ ಮೂಲಕ ಎರಡು ಜೀವಗಳಿಗೆ ಆಹಾರ, ಗಾಳಿ, ನೀರು...ಯಾವುದೇ ವಿಜ್ಞಾನಕ್ಕೂ ಈ ಸೃಷ್ಟಿಯನ್ನು ಮರುಸೃಷ್ಟಿ ಮಾಡಲಾಗದು. ಮಾಡಿದರೂ ಯಶಸ್ಸಾಗದು.…