Advertisement

ಅಯ್ಯನಕಟ್ಟೆ ಜಾತ್ರೆ

ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆ ಮತ್ತೆ ವೈಭವಯುತವಾಗಿ ಸಂಪನ್ನಗೊಂಡಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ…

5 years ago

ಅಯ್ಯನಕಟ್ಟೆ ಜಾತ್ರೋತ್ಸವದಲ್ಲಿ ಯಕ್ಷಗಾನ ಬಯಲಾಟ

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವದಲ್ಲಿ ಬುಧವಾರ…

5 years ago

ಅಯ್ಯನಕಟ್ಟೆಯಲ್ಲಿ ಜಾತ್ರೋತ್ಸವ ಸಂಭ್ರಮ

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಆರಂಭವಾದ ಜಾತ್ರೋತ್ಸವದ ಎರಡನೇ ದಿನವಾದ ಬುಧವಾರ  ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ…

5 years ago

ಅಯ್ಯನಕಟ್ಟೆ ಜಾತ್ರೆಗೆ ವೈಭವದ ಚಾಲನೆ

ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ…

5 years ago

ಅಯ್ಯನಕಟ್ಟೆ ಶ್ರೀ ದೈವಸ್ಥಾನದಲ್ಲಿ ಪ್ರತಿಷ್ಠೆ ಕಲಶಾಭಿಷೇಕ

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠೆ ನಡೆಯಿತು. ಜ. 27ರಂದು ಮೂರುಕಲ್ಲಡ್ಕದಲ್ಲಿ ಪೂ.9.50ರ ಮೀನ ಲಗ್ನದ ಮುಹೂರ್ತದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು…

5 years ago

ಅಯ್ಯನಕಟ್ಟೆ ಜಾತ್ರೋತ್ಸವದಲ್ಲಿ ಸಾಂಸ್ಕೃತಿಕ ವೈಭವ

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವ ಮನಸೂರೆಗೊಳ್ಳುತಿದೆ.…

5 years ago

ಅಯ್ಯನಕಟ್ಟೆ ಜಾತ್ರಾ ಮಹೋತ್ಸವ, ತಂಟೆಪ್ಪಾಡಿ ಹಾಗೂ ಮೂರು ಕಲ್ಲಡ್ಕದಲ್ಲಿ ಪ್ರತಿಷ್ಟೆ

ಸುಳ್ಯ: ಅಯ್ಯನಕಟ್ಟೆ ಜಾತ್ರಾ ಮಹೋತ್ಸವವು ಜ. 25 ರಿಂದ ಆರಂಭಗೊಂಡಿದ್ದು ಜ. 30ರ ತನಕ ವಿಜೃಂಭಣೆಯಿಂದ ಜರಗಲಿದೆ. ಜ. 26 ರಂದು ಬೆಳಿಗ್ಗೆ ತಂಟೆಪ್ಪಾಡಿ ದೇವಸ್ಥಾನದಲ್ಲಿ ನಾಗಪ್ರತಿಷ್ಟೆ,…

5 years ago

ಅಯ್ಯನಕಟ್ಟೆ ಜಾತ್ರೆಗೆ ಹರಿದು ಬಂದ ಹಸಿರು ಕಾಣಿಕೆ

ಸುಳ್ಯ‌ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವಕ್ಕೆ ಹಸಿರು ಕಾಣಿಕೆ ಸಮರ್ಪಣೆ ಶನಿವಾರ ಸಂಜೆ ನಡೆಯಿತು.…

5 years ago

ಅಯ್ಯನಕಟ್ಟೆ ಉಳ್ಳಾಕುಲು ಸಪರಿವಾರ ದೈವಸ್ಥಾನ ಬ್ರಹ್ಮ ಕಲಶ- ತಂತ್ರಿಗಳಿಗೆ ಸ್ವಾಗತ

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವವು ಜ. 25 ರಿಂದ 30 ರ ತನಕ ಜರಗಲಿದ್ದು,…

5 years ago

ಊರಿಗೆ ಊರೇ ಸಿದ್ಧವಾಗಿದೆ  ಅಯ್ಯನಕಟ್ಟೆ ಜಾತ್ರೆಗೆ…..

ಮನುಜ ಸಂಘ ಜೀವಿ.  ನಿತ್ಯ ಕರ್ಮಗಳ ಜತೆ ಆತನಿಗೆ ಮನರಂಜನೆಯೂ ಬೇಕು.  ಬೇಸಾಯ,  ತೋಟ , ಕೆಲಸ,  ಮನೆವಾರ್ತೆಗಳ ನಡುವೆ ನೆಂಟಿಷ್ಟರು, ಊರವರು, ಹಿರಿಗಿರಿಯರು  ಒಟ್ಟಿಗೆ  ಸೇರಲು‌…

5 years ago