ಪ್ರತಿ ಹಸಿರು ಗಿಡಗಳಿಗೆ ನೀರುಣಿಸುವುದು ಇಲ್ಲಿನ ವಿದ್ಯಾರ್ಥಿಗಳಿಗೆ ಟಾಸ್ಕ್. ಚೆನ್ನಾಗಿ ನೀರುಣಿಸಿ ಗಿಡ ಬೆಳೆದ್ರೆ ಇಲ್ಲಿನ ಮಕ್ಕಳಿಗೆ ಸಿಗುತ್ತೆ ಹೆಚ್ಚುವರಿ ಮಾರ್ಕ್ಸ್. ಇದೊಂದು ವಿಶ್ವಸಂಸ್ಥೆಯ ಶೈಕ್ಷಣಿಕ ಕಾರ್ಯಕ್ರಮ.
ಮರಗಳನ್ನು ಕಡಿದು ನಾಶ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಧ್ಯೆಯೇ ನಡುವೆಯೇ ಸಾಲು ಸಾಲು ಗಿಡಗಳನ್ನು ನೆಟ್ಟು ಅರಣ್ಯೀಕರಣ ಮಾಡಲು ಪಣತೊಟ್ಟಿದ್ದಾರೆ ಪವರ್ ಮ್ಯಾನ್ ದುರ್ಗಾಸಿಂಗ್.ಇವರ…
ಜಗತ್ತು ಆಧುನೀಕರಣಕ್ಕೆ ಒಡ್ಡಿಕೊಳ್ಳುತ್ತಿದ್ದಂತೆ ಪ್ರಕೃತಿ, ಪರಿಸರ ಕ್ಷೀಣವಾಗುತ್ತಿದೆ. ಭೂಮಿ ತಾಯನ್ನು ನಿಕೃಷ್ಟವಾಗಿ ಕಂಡು ತಮ್ಮ ಏಳಿಗೆಯನ್ನು ಮಾಡ ಹೊರಟಿದ್ದಾನೆ ಮಾನವ. ದಿನದಿಂದ ದಿನಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ.…
ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ…
ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ…
ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ. ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು…
ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು…
ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು…
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ 2ನೇ ಹಂತದ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವಿಸ್ತಾರಕ್ಕೆ ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆ ಪೂರ್ಣಗೊಂಡಿದೆ. ಅದರಂತೆ ಪಟ್ಟಾ, ಕಂದಾಯ ಮತ್ತು ಅರಣ್ಯ ಇಲಾಖೆಗೆ…
ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಆಫ್ರಿಕಾದ ನಮೀಬಿಯಾದಿಂದ ತರಲಾದ ಎಂಟು ಚಿರತೆಗಳನ್ನು ತರಲಾಗಿದೆ. ಭಾರತಕ್ಕೆ ಈ ತಳಿಯ ವನ್ಯಪ್ರಾಣಿಗಳನ್ನು ಮರು ಪರಿಚಯಿಸುವ ಕಾರ್ಯಕ್ರಮದಡಿ ಪ್ರಧಾನಿ ನರೇಂದ್ರ ಮೋದಿ…