ಕೆಡ್ಡಸ ಹಬ್ಬದ ಶುಭಾಶಯಗಳು... ನಾವು ಎಷ್ಟೇ ಒತ್ತಡಗಳಲ್ಲಿದ್ದರೂ , ಸಂಕಷ್ಟಗಳಲ್ಲಿದ್ದರೂ ಹಬ್ಬಗಳೆಂದರೆ ಏನೋ ಚೈತನ್ಯ , ಉಲ್ಲಾಸ ಮನಸಿನಲ್ಲಿ ಗರಿಗೆದರುತ್ತದೆ. ನಾವು ಕರಾವಳಿಗರು ಹಲವು ಹಬ್ಬಗಳನ್ನು ಆಚರಿಸುತ್ತೇವೆ.…
Orintal magpie robin bird, ಮಡಿವಾಳ ಹಕ್ಕಿ.(copsychus saularie) ಮುಂಜಾವಿನಲ್ಲಿ ಹೂಗಳನ್ನು ಕೊಯ್ಯುತ್ತಿರಬೇಕಾದರೆ, ಅಲ್ಲೇ ತನ್ನಿಷ್ಟದ ಮರದ ಮೇಲೆ ಕುಳಿತು ಈ ಹಕ್ಕಿ ಹಾಡುತ್ತಿದ್ದರೆ ಕತ್ತು ತಿರುಗಿಸಿ…
ಇದು ನೀಲಿಗಡ್ಡದ ಕಳ್ಳಿಪೀರ(Blue-beardbee eater) . ತೀಕ್ಷ್ಣ ವಾದ ಕಣ್ಣುಗಳು, ಹಸುರು ಬಣ್ಣದ ಗರಿಗಳು, ಸ್ವಲ್ಪವೇ ಬಾಗಿದ ಕೊಕ್ಕು, ಕೊಕ್ಕಿನ ಕೆಳ ಗಡ್ಡದ ಭಾಗ ಆಕರ್ಷಕವಾಗಿ ಕಾಣುವ…
ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ? ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ…
ತೋಟದಲ್ಲಿ, ಮನೆಯ ಪಕ್ಕದ ಮರದಡಿಯಲ್ಲಿ ತರಗೆಲೆಗಳ ಶಬ್ಧ ಜೋರಾಗಿ ಕೇಳುತ್ತಿದೆಯೆಂದರೆ ಅಲ್ಲಿ ಹರಟೆಮಲ್ಲ ಹಕ್ಕಿಗಳಿವೆಯೆಂದೇ ಅರ್ಥ. ಅವುಗಳು ತರಗೆಲೆಗಳೆಡೆಯಲ್ಲಿರುವ ಹುಳು ಹುಪ್ಪಟೆಗಳನ್ನು ಹುಡುಕಿ ತಿನ್ನುತ್ತವೆ. ಬಣ್ಣವೂ ಸಾಮಾನ್ಯವಾಗಿ…
ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು. ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ. ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು…
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು…
ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ…
ತಮಿಳುನಾಡಿನ ರಾಮೇಶ್ವರದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಹುಡುಗ ಭಾರತದ ʼಕ್ಷಿಪಣಿಗಳ ಜನಕ'ನಾಗಿ ಪ್ರಸಿದ್ಧರಾದರೆಂದರೆ ಸಣ್ಣ ಸಾಧನೆಯಲ್ಲ. ಈ ಪರಿಶ್ರಮದ ಹಿಂದೆ ಅಪಾರವಾದ ಜೀವನ ಪ್ರೀತಿಯಿದೆ. ಮಾತ್ರವಲ್ಲ ಸದಾ…
ಸ್ವಾತಂತ್ರ್ಯ ನಮ್ಮ ಜನ್ಮ ಸಿದ್ಧ ಹಕ್ಕು. ವ್ಯಕ್ತಿಗತವಾಗಿಯೇ ನಾವು ಇದಕ್ಕೆ ಬಹಳ ಮಹತ್ವ ಕೊಡುತ್ತೇವೆ. ಹಾಗಿದ್ದಾಗ ದೇಶ ಇನ್ನೊಬ್ಬರ ಅಡಿಯಾಳಾಗಿರುವದನ್ನು ಸಹಿಸುವುದು ಸಾದ್ಯವೇ? ವ್ಯಾಪಾರದ ಉದ್ದೇಶದಿಂದ ಭಾರತದ…