Advertisement

ಅಶ್ವಿನಿ

ಕೊರೋನಾ ನಂತರ ಶಿಕ್ಷಣಕ್ಕೊಂದು ಹೊಸ ಮಜಲು

ದಿಯಲ್ಲಿ ಬಿದ್ದಿರುವ ಮಣ್ಣನ್ನು ಯಾರೂ ಗಮನಿಸುವುದಿಲ್ಲ. ಆದರೆ ಅದೇ ಮಣ್ಣಿನಿಂದ ಮಾಡಿದ ಮೂರ್ತಿ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ.  ಯಾವುದೇ ಮಣ್ಣು ಅದರಷ್ಟಕೆ ಮೂರ್ತಿಯಾಗುವುದಿಲ್ಲ.  ಮಿಶ್ರಣ ಮಾಡಿ ,…

4 years ago

ಸ್ವಾತಂತ್ರ್ಯೋತ್ಸವದ ಶುಭಾಶಯಗಳು | ಭಾಷಣಗಳಿಗೆ ಸೀಮಿತವಾಗದಿರಲಿ ನಮ್ಮ ಉತ್ಸಾಹ…..

ಆಗಸ್ಟ್ 15 ಎಂದರೆ ದೇಶಕ್ಕೇ ಸಂಭ್ರಮ.  ಪ್ರತಿ  ಬಾರೀ  ಸ್ವಾತಂತ್ರ್ಯ ದಿನವೆಂದರೆ  ಶಾಲಾ ಮಕ್ಕಳಿಗೆ  ಉತ್ಸಾಹ. ಹಲವು ಚಟುವಟಿಕೆಗಳಿಗೆ  , ಸಂಭ್ರಮಗಳಿಗೆ  ವೇದಿಕೆ. ಮಕ್ಕಳಿಗೆ  ವಿವಿಧ  ದೇಶ…

4 years ago

ಕೃಷ್ಣಜನ್ಮಾಷ್ಟಮಿ ಶುಭಾಶಯ | ಕೃಷ್ಣನೆಂದರೆ ಪ್ರೀತಿ…..

ಅದೊಂದು ವಿಶೇಷ ಸಮಾರಂಭ.  ರಂಗು ರಂಗಿನ ಕಾರ್ಯಕ್ರಮ. ನಗುವಿನಲೆಯಲ್ಲಿ  ತುಂಬಿರುವ  ವಾತಾವರಣ . ಪುಟ್ಟ ಪುಟ್ಟ  ಕಂದಮ್ಮಗಳು.    ಬಣ್ಣ ಬಣ್ಣದ ಬಟ್ಟೆಗಳನ್ನು ಹಾಕಿ ಚೆಂದಕೆ ಆಭರಣಗಳನ್ನು…

4 years ago

#ರಕ್ಷಾಬಂಧನ ಶುಭಾಶಯ | ಜವಾಬ್ದಾರಿಯನ್ನು ‌‌‌‌‌ ನೆನಪಿಸುವ ರಕ್ಷಾಬಂಧನ

ಅಂದು ಮಗ ಅಪ್ಪನೊಂದಿಗೆ ಶಾಲೆಯಿಂದ ಮನೆಗೆ ಬರುವಾಗಲೇ ಗಡಿಗೆ ಗಾತ್ರದ ಮುಖ ಮಾಡಿಕೊಂಡು ಬಂದಿದ್ದ. ಶಾಲೆಯ ಗೇಟ್ ನಿಂದ ಮನೆಯವರೆಗೂ ಅಪ್ಪನ ಯಾವ ಪ್ರಶ್ನೆಗೂ ಉತ್ತರಿಸದೇ ಕೋಪದಲ್ಲೇ…

4 years ago

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ. ಯಾವುದೇ ಸ್ವಾರ್ಥವಿಲ್ಲದ ,…

4 years ago

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ…

4 years ago

ರೋಗವೂ – ರೋಡೂ ಒಂದೇ ಅಲ್ಲ…. ಸ್ವಲ್ಪ ಯೋಚಿಸಿ ನೋಡಿ…!

ಎಲ್ಲವೂ ಕೃಷಿಯೇ....! ಇಂದಿನ ದಿನಗಳಲ್ಲಿ ಯಾವುದರಿಂದ ಆದಾಯ ಪಡೆಯಲಿಕ್ಕಾಗುತ್ತದೋ  ಅದೆಲ್ಲವೂ ಕೃಷಿಯೇ ಆಗಿದೆ.....!.  ಕೃಷಿಯನ್ನು ಕೃಷಿಯೆಂದೇ ನಂಬುವವರು ಇನ್ನೂ ಅಲ್ಲೇ ಇದ್ದಾರೆ. ಯಾವಾಗ ಕೃಷಿಯನ್ನು  ವ್ಯವಹಾರದ ದೃಷ್ಟಿಯಿಂದ…

4 years ago

ಪ್ರಕೃತಿ ಮಾತ್ರವಲ್ಲ ಬದಲಾದದ್ದು ಬದುಕು ಕೂಡ…..

ಮಳೆಗಾಲದಲ್ಲಿ  ಮಳೆ ಬಾರದಿದ್ದರೆ  ಆಗುತ್ತದೆಯೇ?ಮನಸಿನಲ್ಲಿ ಮಳೆ ಪ್ರತಿ ಬಾರಿಯೂ ಆತಂಕವನ್ನೇ ಮೂಡಿಸುತ್ತಿದೆಯಲ್ಲಾ? ಎರಡು ಮೂರು ವರುಷಗಳಿಂದಲಂತೂ ಒಂದಿಲ್ಲೊಂದು ಪ್ರಕೃತಿ ವಿಕೋಪಗಳಿಗೆ ತುತ್ತಾಗುತ್ತಿದ್ದೇವೆ.   ಇನ್ನೇನು ಮಳೆ ಸುರುವಾಗುತ್ತದೆನ್ನುವಾಗಲೇ  ಮನದಲ್ಲಿ…

4 years ago

ವೈದ್ಯ ದಿನಾಚರಣೆಯ ಶುಭಾಶಯಗಳು | “ವೈದ್ಯೋ ನಾರಾಯಣೋ ಹರಿಃ” |

ಆರೋಗ್ಯ ಎಲ್ಲರ ಆದ್ಯತೆ. ನಿತ್ಯ ಕಾರ್ಯಗಳು ಸುಲಲಿತವಾಗಿ ನಿರ್ವಹಣೆಯಾಗಬೇಕಾದರೆ ನಮ್ಮ ಆರೋಗ್ಯ ಚೆನ್ನಾಗಿ ಇರಬೇಕು. ಆಹಾರ, ವ್ಯಾಯಾಮ ಎಷ್ಟು ಮುಖ್ಯವೋ  ಅಷ್ಟೇ ಪ್ರಾಮುಖ್ಯತೆ  ಇರುವುದು  ಒಬ್ಬ ಒಳ್ಳೆಯ…

4 years ago

ಗೊಂದಲದಲ್ಲೇಳುವ ಪ್ರಶ್ನೆಗಳು…..!

ಪ್ರತಿಯೊಬ್ಬರ ಬದುಕಿನ ಗುರಿ ನಮ್ಮ ಅನ್ನ ನಾವೇ ದುಡಿಯ ಬೇಕು. ನಮಗೇನು ಬೇಕೋ ಅದನ್ನು ಪಡೆಯುವ ಸಾಮರ್ಥ್ಯ ನಮ್ಮದಾಗ ಬೇಕು. ಎಲ್ಲಿಯೂ ಯಾರ ಹಂಗಿನೊಳಗೂ ಸಿಕ್ಕಿಕೊಳ್ಳದೆ ನಮ್ಮಷ್ಟಕೆ…

4 years ago