ಎಲ್ಲಾ ಹಬ್ಬಗಳಂತಲ್ಲ. ಇದಕ್ಕೆ ಜಾತಿ, ಧರ್ಮ ಗಳ ಹಂಗಿಲ್ಲ. ದೇಶದ ಎಲ್ಲರೂ ಆಚರಿಸಿ ಸಂಭ್ರಮಿಸುವ ಹಬ್ಬ, ಬಿಡುಗಡೆಯ ಹಬ್ಬ, ವಿದೇಶಿಯರ ಹಿಡಿತದಿಂದ ಬಿಡುಗಡೆಯಾದ ದಿನದ ನೆನಪಿನ ಹಬ್ಬ.…
ಪತ್ರಗಳ ಲೋಕ ಖುಷಿ ಕೊಡುತ್ತದೆ.ಒಂದು ಕಾಲದಲ್ಲಿ ಸಂಪರ್ಕವಾಗಿದ್ದ ಪತ್ರಗಳು ಇಂದು ಮಕ್ಕಳಿಗೆ ಪ್ರಾಜೆಕ್ಟ್...! ಈ ಬಗ್ಗೆ ನೆನಪಿಸಿದ್ದಾರೆ ಯುವಬರಹಗಾರ್ತಿ ಅಶ್ವಿನಿ ಅವರು. ಪ್ರೀತಿಯ ಮಗಳೇ ಎಂದು ಪ್ರತೀ…
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.…
ಕಾಲೇಜು ಜೀವನದ ಆರಂಭದ ದಿನಗಳು. ಪ್ರತಿಯೊಂದು ಹೊಸತು. ಮನೆಬಿಟ್ಟು ಇರುವುದೂ ಮೊದಲ ಅನುಭವ. ಅತ್ತ ಅಲ್ಲಿಗೂ ಹೊಂದಿಕೊಳ್ಳಲಾಗದೇ ಅಪ್ಪ ಅಮ್ಮ ನ ನೆನಪುಗಳು ಒತ್ತರಿಸಿ ಬರುತ್ತಿದ್ದ ದಿನಗಳು…
ಎಲ್ಲರೂ ಎಲ್ಲವೂ ಒಂದೇ ರೀತಿಯಲ್ಲಿ ಇರುವುದಿಲ್ಲ. ಪ್ರತಿಯೊಂದು ಸೃಷ್ಟಿಯೂ ಪ್ರತ್ಯೇಕವೇ. ಒಂದಕ್ಕೊಂದು ಹೋಲಿಕೆಯಿಲ್ಲ. ಅದುವೇ ಇದು ಎಂದು ಹೇಳುವ ಪ್ರಮೇಯವೇ ಇಲ್ಲ. ಅವರವರ ನಿಲುವು, ಮಾತು, ನಡೆ,…
ಇತ್ತೀಚೆಗೆ ವಿಂಬಲ್ಡನ್ ಪಂದ್ಯದಲ್ಲಿ ರೋಜರ್ ಫೆಡರರ್ ಆಡುತ್ತಿದ್ದರೆ ನನಗೆ ಆಕೆಯೇ ನೆನಪಾಗುತ್ತಿದ್ದಳು. ಟೆನಿಸ್ ಆಟವನ್ನು ಇಷ್ಟಪಡುವವರ ಆಲ್ ಟೈಮ್ ಫೆವರೆಟ್. ಒಂದು ಕೋರ್ಟ್ ನಲ್ಲಿ ಮಾರ್ಟಿನಾ ನವ್ರಾಟಿಲೋವಾ…
ನಿಲ್ಲಿ ಮೋಡಗಳೆ ಎಲ್ಲಿ ಓಡುವಿರಿ ನಾಲ್ಕು ಹನಿಯ ಸುರಿಸಿ ಎಂದು ರೇಡಿಯೋ ದಲ್ಲಿ ಬರುತ್ತಿದ್ದರೆ ಅಂಗಳಕ್ಕೆ ಹೋಗಿ ಆಕಾಶದಲ್ಲಿ ಓಡೋ ಮೋಡಗಳನ್ನು ನೋಡುತ್ತಿದ್ದುದು ನಿನ್ನೆ ಮೊನ್ನೆ ನಡೆದಂತಿದೆ.…
ಮಕ್ಕಳು ಬರೆಯಲು ಸುರು ಮಾಡಿದರೆ ನಮಗೇನೋ ಖುಷಿ. ಆರಂಭದಲ್ಲೇ ಸುಂದರವಾಗಿ ಬರೆಯ ಬೇಕೆಂದು ಎಲ್ಲರೂ ಬಯಸುತ್ತಾರೆ. ಶಾಲೆ ಶುರುವಾಗಿ ಒಂದೆರಡು ತರಗತಿಗಳು ಪ್ರಾರಂಭವಾಗುತ್ತಿದ್ದಂತೆ ಪುಟಗಟ್ಟಲೆ ಹೋಮ್ ವರ್ಕ್…
ಇತ್ತೀಚಿನ ವರ್ಷಗಳಲ್ಲಿ ಮಾರುಕಟ್ಟೆ ಯಲ್ಲಿ ಆಕರ್ಷಕ ರೀತಿಯಲ್ಲಿ ಜೋಡಿಸಿಟ್ಟ ಹಪ್ಪಳಗಳು ಕಾಣಸಿಗುತ್ತವೆ. ಯಾಕೋ ಮೊದಲ ಬಾರಿಗೆ ಅದೂ ಹಲಸಿನ ಹಪ್ಪಳವನ್ನು ಈ ರೀತಿಯಲ್ಲಿ ಕಂಡಾಗ ಮನಸ್ಸಿಗೆ ಏನೋ…