ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ. ಅಹಮದಾಬಾದ್ ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಅಪಾಯದಲ್ಲಿರುವ ನಗರವಾಗಿದೆ.
ವಾಘ್ ಬಕ್ರಿ ಟೀ ಗ್ರೂಪ್‌ನ ನಿರ್ದೇಶಕ ಪರಾಗ್ ದೇಸಾಯಿ ಅವರು ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತೀವ್ರವಾಗಿ ಗಾಯಗೊಂಡು ಮೃತಪಟ್ಟವರು.