ಕೃಷಿ ಪಂಪ್ ಸೆಟ್‌ಗಳ ಆರ್‌ಆರ್ ಸಂಖ್ಯೆಯನ್ನು ಗ್ರಾಹಕರ ಆಧಾರ್ ಸಂಖ್ಯೆಗಳಿಗೆ ಜೋಡಿಸುವ ಕಾರ್ಯ ನಡೆಯುತ್ತಿದೆ. ಆದರೆ ಇದಕ್ಕೊಂದುಸ್ಪಷ್ಟವಾದ ಮಾಹಿತಿಯನ್ನು ಒದಗಿಸದೇ ಇರುವುದರಿಂದ ಕೃಷಿಕರ ನಡುವೆ ಚರ್ಚೆ ನಡೆಯುತ್ತಿದೆ.
ದೇಶದಲ್ಲಿ ಮೊದಲು ಸರ್ಕಾರಿ ಜಮೀನುಗಳ(Govt land) ಮೇಲೆ ಕಣ್ಣು ಹಾಕುವುದನ್ನು ತಪ್ಪಿಸಬೇಕು. ಇದಕ್ಕೆ ಮೊದಲು ಕ್ರಮ ತೆಗೆದುಕೊಳ್ಳಬೇಕಾದ್ದು ಸರ್ಕಾರ(Govt). ಇದೀಗ "ದೇಶದಲ್ಲೇ ಪ್ರಥಮ ಬಾರಿಗೆ ಸರ್ಕಾರಿ ಜಾಗಗಳ…