ಅಶ್ವಗಂಧ ಹಲವು ತೊಂದರೆಗಳಿಗೆ ಉತ್ತರವಾಗಿದೆ. ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ತೊಂದರೆಗಳಿಗೆಲ್ಲಾ ಇದು ಅದ್ವಿತೀಯ ಉತ್ತರವಾಗಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ…
ನಮ್ಮ ಹೃದಯ ಶುದ್ಧ ರಕ್ತವನ್ನು ಪಂಪ್ ಮಾಡಿ ದೇಹದ ಎಲ್ಲಾ ಭಾಗಗಳಿಗೂ ಕಳಿಹಿಸುತ್ತದೆ. ಈ ರೀತಿ ಪಂಪ್ ಮಾಡಲು ಒಂದು ಮಿತಿಯಲ್ಲಿ ಒತ್ತಡ ಬೇಕಾಗುತ್ತದೆ. ನಿಯಮಿತವಾದ ಈ…
ಅಲರ್ಜಿಗಳು ವಿಭಿನ್ನ ಪ್ರಕಾರಗಳಾಗಿವೆ ವಿವಿಧ ಅಂಶಗಳಿಂದ ಉಂಟಾಗುವ ಅಲರ್ಜಿಯನ್ನು ಸಂಪೂರ್ಣ ಗುಣಪಡಿಸಲು ಅದರ ಮೂಲ ಕಾರಣವನ್ನು ಪತ್ತೆ ಹಚ್ಚುವುದು ಅಗತ್ಯ. ಇದಕ್ಕೆ ಆಯುರ್ವೇದ ಔಷಧಿಯಲ್ಲಿ ಪರಿಹಾರ ಇದೆ.
ಅತಿಯಾದ ಕೊಬ್ಬಿನ ಆಹಾರ ಸೇವನೆ, ಹಾರ್ಮೋನ್ ವ್ಯತ್ಯಾಸ , ವ್ಯಾಯಾಮ, ವಾಕಿಂಗ್ ಮಾಡದೇ ಇರುವುದು, ಮಾನಸಿಕ ಒತ್ತಡ ಇತ್ಯಾದಿ ಅತಿಯಾದ ದೇಹ ತೂಕಕ್ಕೆ ಕಾರಣಗಳು.
ಮೈಗ್ರೇನ್ ತಲೆನೋವನ್ನು ಆಯುರ್ವೇದದ ಗಿಡಮೂಲಿಕೆಗಳಿಂದ ತಯಾರಿಸಲಾದ ಔಷಧಿಗಳನ್ನು ವೈದ್ಯರ ಸಲಹೆ ಮೇರೆಗೆ ನಿರ್ದಿಷ್ಟ ಅವಧಿಯವರೆಗೆ ತೆಗೆದುಕೊಳ್ಳುವುದರಿಂದ ತಡೆಗಟ್ಟಲು ಸಾಧ್ಯವಿದೆ ಎಂದು ಆಯುರ್ವೇದ ವೈದ್ಯರ ಸಲಹೆ.
ಸೋರಿಯಾಸಿಸ್ ರೋಗದಲ್ಲಿ ಹಲವು ಪ್ರಕಾರಗಳಿದ್ದು, ದೇಹದ ಯಾವುದೇ ಭಾಗದಲ್ಲಿ ಎಲ್ಲಾ ವಯಸ್ಸಿನಲ್ಲೂ ಕಾಣಿಸಿಕೊಳ್ಳಬಹುದು. ಸಾಮಾನ್ಯವಾಗಿ ತಲೆಬುರುಡೆಯ ಮೇಲೆ ಬೆನ್ನು ಹೊಟ್ಟೆಯ ಮೇಲೆ ಹಾಗೂ ಮೊಣಕೈ ಮೊಣಕಾಲುಗಳಲ್ಲಿ ಈ…
ಜೀರಿಗೆಯ ಬಗ್ಗೆ ವ್ಯಾಟ್ಸಪ್ ಗುಂಪಿನಲ್ಲಿ ಬಂದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಆಯುರ್ವೇದದ ಪ್ರಕಾರವೂ ಜೀರಿಗೆಗೆ ಮಹತ್ವದ ಸ್ಥಾನ ಇದೆ. ಆದರೆ ಇಲ್ಲಿ ಉಪಯೋಗ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು,…
ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆದರು.
ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST)ತಪಾಸಣಾ ಶಿಬಿರವು ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ…
ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್‌ನಲ್ಲಿ ಡಾ.ಮಹೇಶ್ ಕೆ ಎಸ್ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ…