Advertisement

ಆರೋಗ್ಯ ಇಲಾಖೆ

ಬೆಂಗಳೂರು | ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಮತ್ತು ಕುಟುಂಬ…

2 months ago

ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಿಗಳ ಪಟ್ಟಿ 250 ರಿಂದ ಒಂದು ಸಾವಿರಕ್ಕೆ ಏರಿಕೆ | ಎಲ್ಲಾ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ  ಸಿಗುವಂತೆ ಕ್ರಮ

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಸರಬರಾಜು ಮಾಡುವ ಅಗತ್ಯ  ಔಷಧಿಗಳ  ಪಟ್ಟಿಯನ್ನು 250 ರಿಂದ ಒಂದು ಸಾವಿರಕ್ಕೆ ಏರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

3 months ago

ಮಂಗನ ಕಾಯಿಲೆಗೆ ಅಗತ್ಯ ಪ್ರಮಾಣದಲ್ಲಿ ಲಸಿಕೆ

ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ…

3 months ago

ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರ ಶೀಘ್ರದಲ್ಲೇ ಆರಂಭ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಮತ್ತು…

3 months ago

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ…

5 months ago

ರಾಜ್ಯದಲ್ಲಿ ಡೆಂಗ್ಯು ಪ್ರಕರಣ ಶೇ. 60 ರಷ್ಟು ಹೆಚ್ಚಳ | ಸೊಳ್ಳೆಗಳ ನಿಯಂತ್ರಣಕ್ಕೆ ಗಪ್ಪಿ ಮೀನು ಪ್ರಯೋಗ | ಇದು ಲಾರ್ವಾ ತಿಂದು ಬದುಕುವ ಜಲಚರ

ರಾಜ್ಯಾದ್ಯಂತ ಮಳೆಗಾಲ(Rain) ಆರಂಭವಾಗುತ್ತಿದ್ದಂತೆ ಡೆಂಗ್ಯು ಪ್ರಕರಣಗಳು(Dengue case) ಹೆಚ್ಚಾಗುತ್ತಲೇ ಇದೆ. 2023 ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯು ಪ್ರಕರಣಗಳಲ್ಲಿ ಸುಮಾರು ಶೇ. 60 ರಷ್ಟು…

7 months ago

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

ಮಳೆಯಾದ ತಕ್ಷಣವೇ ಡೆಂಗ್ಯು ಜ್ವರದ ಭೀತಿ ಇದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

8 months ago

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ ವೈರಸ್‌ ಹಾವಳಿ | ಒಟ್ಟು 35 ಜೆಎನ್.1 ಪಾಸಿಟಿವ್ | ರಾಜಧಾನಿ ಬೆಂಗಳೂರಿನಲ್ಲಿ ಅಧಿಕ

ಕೊರೊನಾ(Corona) ಹೊಸ ರೂಪಾಂತರಿಯಾದ ಜೆಎನ್.1 ವೈರಸ್ ದಿನೇ ದಿನೇ ಹೆಚ್ಚುತ್ತಿದೆ. ಚಳಿ(Winter) ಆರಂಭವಾಗುತ್ತಿದ್ದಂತೆ ಮತ್ತೆ ಕೊರೋನಾ ವೈರಸ್‌ ಹಾವಳಿ.ರಾಜ್ಯದಲ್ಲಿ 35 ಜೆಎನ್.1 (JN.1) ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ…

1 year ago

ಮತ್ತೆ ಎಂಟ್ರಿ ಕೊಡುತ್ತಾ ಚೀನಾದ ಹೊಸ ಕಿಲ್ಲರ್‌ ವೈರಸ್ | ರಾಜ್ಯ ಸರ್ಕಾರಗಳಿಗೆ ಹದ್ದಿನ ಕಣ್ಣಿಡಲು ಕೇಂದ್ರ ಸೂಚನೆ | ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ |

ಚೀನಾದಲ್ಲಿ ನ್ಯುಮೋನಿಯಾ ಮಾದರಿಯ ಮತ್ತೊಂದು ವೈರಸ್ ಪತ್ತೆಯಾಗಿದ್ದು, ವಿಶ್ವವನ್ನೇ ಆತಂಕಕ್ಕೆ ದೂಡಿದೆ. ಹೀಗಾಗಿ ಎಲ್ಲೆಡೆಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

1 year ago

ಜನರಲ್ಲಿ ಭೀತಿ ಹುಟ್ಟಿಸಿದ ಮಾರಕ ಝಿಕಾ ವೈರಸ್‌ | ಕೇರಳ ನಂತರ ಚಿಕ್ಕಬಳ್ಳಾಪುರದಲ್ಲಿ ಪತ್ತೆ| ಆರೋಗ್ಯ ಇಲಾಖೆಯಿಂದ ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ |

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.

1 year ago