Advertisement

ಆರೋಗ್ಯ ಸಲಹೆ

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ ನೀರಿನಾಂಶ ಹೆಚ್ಚಿರುವ ಹಣ್ಣುಗಳನ್ನು ಸೇವಿಸುವುದು ಆರೋಗ್ಯಕರ.

5 hours ago