Advertisement

ಆರೋಗ್ಯ

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌ ಸಿ, ಫಿನಾಲಿಕ್‌ ಸಂಯುಕ್ತಗಳು ಸೇರಿದಂತೆ ಹಲವು ಜೈವಿಕ ಸಕ್ರಿಯ ಅಂಶಗಳನ್ನು ಹೊಂದಿದೆ. ಬೀಜದಲ್ಲಿಯೂ…

2 months ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ ಸಾಧನೆ ಎಂದು ತಿಳಿಸಿದರು. ಉತ್ತಮ ಆಹಾರವೇ ಆರೋಗ್ಯ ಮತ್ತು ಆತ್ಮೋನ್ನತಿಗೆ ದಾರಿಯಾಗುತ್ತದೆ ಎಂದು…

3 months ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ ಹೇಳಿದರು. ಆಯುರ್ವೇದದ ಪರಮ ಗುರಿ ಆತ್ಮಜ್ಞಾನ ಸಾಧನೆಯೇ ಹೊರತು ಕೇವಲ ರೋಗ ನಿವಾರಣೆಯಲ್ಲ…

3 months ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು ರಾಘವೇಶ್ವರ ಶ್ರೀ ಹೇಳಿದರು. ದೇಹದ ಸಹಜ ಕ್ರಮವನ್ನು ಗೌರವಿಸಿ, ದಾಹವಾದಾಗ ಮಾತ್ರ ನೀರು…

3 months ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ. ಉತ್ತಮ ಆರೋಗ್ಯಕ್ಕಾಗಿ ನಿಯಮಿತ ನಿದ್ರೆ, ಮಿತಾಹಾರ ಹಾಗೂ ಶಿಸ್ತುಬದ್ಧ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ…

4 months ago

WHO ಹೇಳಿದ್ದೇ ಅಂತಿಮ ಸತ್ಯವೇ..? | ವಿಜ್ಞಾನ, ಪ್ರಶ್ನೆ ಮತ್ತು ಪ್ರಜ್ಞಾವಂತ ನಾಗರಿಕ

ದ್ವಿತೀಯ ಮಹಾಯುದ್ಧದ ನಂತರ ಜಾಗತಿಕ ಮಟ್ಟದಲ್ಲಿ ಆರೋಗ್ಯ ಸಮಸ್ಯೆಗಳು ರಾಷ್ಟ್ರಗಳ ಗಡಿಯನ್ನು ಮೀರಿ ವ್ಯಾಪಿಸುತ್ತಿದ್ದವು. ಮಹಾಮಾರಿಗಳು, ಸಾಂಕ್ರಾಮಿಕ ರೋಗಗಳು, ಪೋಷಣಾಹೀನತೆ ಮುಂತಾದ ಸಮಸ್ಯೆಗಳು ಯಾವುದೇ ಒಂದು ದೇಶಕ್ಕೆ…

10 months ago

ಮಂಗನ ಕಾಯಿಲೆ ಪತ್ತೆಗೆ  ಪ್ರಯೋಗಾಲಯ

ಮಂಗನ ಕಾಯಿಲೆ ಅಥವಾ ಹಾವು ಕಡಿತದಿಂದ ಮೃತಪಟ್ಟರೆ ಅರಣ್ಯ ಇಲಾಖೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಮಂಗನ ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶಿರಸಿ,…

10 months ago

ಹವಾಮಾನ ಬದಲಾವಣೆ ಹೊಡೆತ ಆರೋಗ್ಯದ ಮೇಲೆ | ಗ್ರಾಮೀಣ ಭಾರತಕ್ಕೆ ಕ್ಲೈಮೇಟ್–ಪ್ರೂಫ್ ಆರೋಗ್ಯ ವ್ಯವಸ್ಥೆ ಅನಿವಾರ್ಯ

ಹವಾಮಾನ ಬದಲಾವಣೆಯಿಂದ ತೀವ್ರ ಬಿಸಿಲು, ಮಳೆ ಹಾಗೂ ರೋಗಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ಭಾರತವನ್ನು ರಕ್ಷಿಸಲು ಕ್ಲೈಮೇಟ್–ಪ್ರೂಫ್ ಆರೋಗ್ಯ ವ್ಯವಸ್ಥೆ ನಿರ್ಮಾಣ ಅಗತ್ಯವಿದೆ ಎಂದು ತಜ್ಞರು ಎಚ್ಚರಿಕೆ…

10 months ago

ಚಳಿಗಾಲದ ಸಮಯದಲ್ಲಿ ಆಹಾರ ಕ್ರಮ ಹೀಗಿರಲಿ

ಚಳಿಗಾಲದಲ್ಲಿ ನಾವು ತುಸು ಹೆಚ್ಚು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಏಕೆಂದರೆ ಈ ವಾತಾವರಣದ ಬದಲಾವಣೆಯಿಂದಲೇ ಆರೋಗ್ಯ ಹೆಚ್ಚು ಕೆಡುವುದು. ಆದುದರಿಂದ ನಾವು ನಮ್ಮ ಆರೋಗ್ಯದ ಬಗ್ಗೆ…

11 months ago

ಚಳಿಗಾಲದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ಹೇಗೆ ವಹಿಸಬೇಕು..?

ಈ ವರ್ಷದಲ್ಲಿ ಚಳಿ ಹೆಚ್ಚಾಗಿದ್ದು ಎಲ್ಲರ ಆರೋಗ್ಯ ಏರುಪೇರು ಆಗುತ್ತದೆ. ಆದರಲ್ಲೂ ಮಕ್ಕಳು ಹೆಚ್ಚಾಗಿ ಶೀತ ಕೆಮ್ಮ ನೆಗಡಿಯಂತಹ ಸಮಸ್ಯೆಗೆ ಒಳಗಾಗಿರುತ್ತಾರೆ. ಮಕ್ಕಳಲ್ಲಿ ಈ ಸಮಯದಲ್ಲಿ ಏಕೆ…

11 months ago